Crime News

KPSC ಹಗರಣದ ಆರೋಪಿ ಬಸವರಾಜ್ ಕನ್ನಾಳೆಗೆ 5 ದಿನಗಳ ಜಾಮೀನು!

ಬೆಂಗಳೂರು: ಕೆಪಿಎಸ್‌ಸಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆಗೆ ನ್ಯಾಯಾಲಯ ಐದು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಿರುವ...

Read moreDetails

ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಬೆಂಗಳೂರಿನಲ್ಲಿ ಸತೀಶ್ ಪಾತ್ರಿ ಬಂಧನ!

ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಸತೀಶ್ ಪಾತ್ರಿಯನ್ನು ಕೊಪ್ಪ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಸುಮಾರು ಒಂದು...

Read moreDetails

ಎಕ್ಸ್ʼಪ್ರೆಸ್ʼವೇಯಲ್ಲಿ ಯುವತಿಯ ನಿಗೂಢ ಸಾವು! ಅಪಘಾತದ ಹಿಂದೆ ಕೊಲೆ ಸಂಚು?

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಯುವತಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಇದು ಕೇವಲ ರಸ್ತೆ ಅಪಘಾತವಲ್ಲ, ಮಗಳ ಸಾವಿನ ಹಿಂದೆ ಕೊಲೆ ಸಂಚು ಇದೆ...

Read moreDetails

ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಕತ್ತು ಸೀಳಿ ಬರ್ಬರ ಹತ್ಯೆ

ಗದಗ: ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯತಿ ಮಾಜಿ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಜಮೀನಿಗೆ ತೆರಳಿ...

Read moreDetails

ಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ಕಾರು–ಕ್ಯಾಂಟರ್ ಡಿಕ್ಕಿ, ನಾಲ್ವರ ದುರ್ಮರಣ

ಧಾರವಾಡ: ಸ್ವಿಫ್ಟ್ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ನಡೆದಿದೆ. ಮೃತರನ್ನು...

Read moreDetails

₹50 ಲಕ್ಷದಿಂದ ₹20 ಲಕ್ಷಕ್ಕೆ ಇಳಿದಿತ್ತಾ ಡೀಲ್? KPSC ನೇಮಕಾತಿ ಅಕ್ರಮದ ಬಗ್ಗೆ ಇಡಿ ಮುಂದೆ ಶಿವಶಂಕರಪ್ಪ ಬಿಚ್ಚಿಟ್ಟಿದ್ದೇನು?

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ತನಿಖೆ ತೀವ್ರಗೊಂಡಿದೆ. ಪ್ರಕರಣದ ಆರೋಪಿಯಾಗಿರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ...

Read moreDetails

ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ ಕೇಸ್: ಇಬ್ಬರು ಅಪರಾಧಿಗಳಿಗೆ ಕಠಿಣ ಶಿಕ್ಷೆ, ಪ್ರಮುಖ ಅಪರಾಧಿಗೆ 20 ವರ್ಷ ಜೈಲು!

ರಾಮನಗರ: ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮೊದಲ...

Read moreDetails

ಹೊಸ ಬೈಕ್ ಖರೀದಿಸಿ ಮರಳುತ್ತಿದ್ದಾಗ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ ಇಬ್ಬರು ಸ್ನೇಹಿತರು ಸ್ಥಳದಲ್ಲೇ ಸಾವು!

ಬೀದರ್: ಬೆಂಗಳೂರಿನಿಂದ ಬೈಕ್ ಖರೀದಿಸಿ ಬೀದರ್‌ಗೆ ವಾಪಸ್ ಬರುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ನೇಹಿತರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ...

Read moreDetails

ಆನ್ ಲೈನ್ ಗೇಮ್ʼಗೆ ಹಣ ನೀಡುವಂತೆ ಸ್ನೇಹಿತರ ಒತ್ತಡ; 13 ವರ್ಷದ ಬಾಲಕ ಆತ್ಮಹತ್ಯೆ

ದಾವಣಗೆರೆ: ಆನ್‌ಲೈನ್ ಗೇಮ್‌ (Online Game) ಆಡುವಂತೆ ಹಾಗೂ ಅದಕ್ಕೆ ಹಣ ಹಾಕುವಂತೆ ಸ್ನೇಹಿತರು ನೀಡಿದ ಒತ್ತಡ ಮತ್ತು ಕಿರುಕುಳಕ್ಕೆ ಬೇಸತ್ತು 13 ವರ್ಷದ ಬಾಲಕ ಆತ್ಮಹತ್ಯೆ...

Read moreDetails

ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ಹಣ ವಸೂಲಿ ಆರೋಪ: ಬೆಂಗಳೂರಿನಲ್ಲಿ RTI ಕಾರ್ಯಕರ್ತನ ಬಂಧನ!

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಆರ್‌ಟಿಐ ಕಾರ್ಯಕರ್ತನೊಬ್ಬನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಮೂಲದ ಮುರಳಿ (45)...

Read moreDetails
Page 8 of 364 1 … 7 8 9 … 364
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper