Davanagere

ಭಾರತದಲ್ಲಿ ವಿಧ್ವಂಸಕ ಕೃತ್ಯ ಸಂಚು? ಗುಪ್ತಚರ ಮಾಹಿತಿ ಮೇರೆಗೆ ಇಬ್ಬರ ಬಂಧನ

ದಾವಣಗೆರೆ: ದೇಶದ ಭದ್ರತೆಗೆ ಸಂಬಂಧಿಸಿದ ಮಹತ್ವದ ಕಾರ್ಯಾಚರಣೆಯಲ್ಲಿ ತುಮಕೂರು ಪೊಲೀಸರು ಇಬ್ಬರು ಶಂಕಿತ ಯುವಕರನ್ನು ಬಂಧಿಸಿದ್ದು, ಪಾಕಿಸ್ತಾನ ಮೂಲದ ಉಗ್ರ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಆರೋಪ ತನಿಖೆಯಲ್ಲಿ...

Read moreDetails

ವಚನಾನಂದ ಶ್ರೀಗಳಿಗೆ ಬಂಧನ ಭೀತಿ? ಪೋಕ್ಸೊ ಪ್ರಕರಣದಲ್ಲಿ ಜಾಮೀನು ರದ್ದು ಕೋರಿ ಪೊಲೀಸರ ಅರ್ಜಿ

ದಾವಣಗೆರೆ: ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ಇದೀಗ ನಿರ್ಣಾಯಕ ಹಂತ ತಲುಪಿದೆ. ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವ ಶ್ರೀಗಳ ವಿರುದ್ಧ...

Read moreDetails

ಮಳೆ-ಗಾಳಿಗೆ ಬೆಳೆ ನಾಶ, ಮನೆಗಳಿಗೆ ಹಾನಿ: ದಾವಣಗೆರೆಯಲ್ಲಿ ಪ್ರಕೃತಿ ಆರ್ಭಟ

ದಾವಣಗೆರೆ: ಜಿಲ್ಲೆಯ ಹಲವು ಭಾಗಗಳಲ್ಲಿ ಸುರಿದ ಭಾರೀ ಮಳೆ ಮತ್ತು ಗಾಳಿಯಿಂದ ರೈತರು ಹಾಗೂ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಪ್ಪಾಯ ಬೆಳೆ ನೆಲಕಚ್ಚಿದರೆ, ಮರ ಬಿದ್ದು ಮನೆ...

Read moreDetails

ಗುಡುಗು ಸಿಡಿಲಿನ ಆರ್ಭಟಕ್ಕೆ ಶಿಕ್ಷಕ ಬಲಿ! ಮನೆ ಮುಂದೆ ನಿಂತಿದ್ದಾಗಲೇ ಹೃದಯಾಘಾತ

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ಗುಡುಗು-ಸಿಡಿಲಿನ ಭಾರೀ ಶಬ್ದಕ್ಕೆ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ನಾಗರಾಜಪ್ಪ (56) ಮೃತಪಟ್ಟ ಶಿಕ್ಷಕ. ಅವರು ಗ್ರಾಮದ...

Read moreDetails

ಬಾಲಕನಿಂದ ಮಸಾಜ್ ಆರೋಪ: ವಚನಾನಂದ ಸ್ವಾಮೀಜಿ ವಿರುದ್ಧ ಫೋಕ್ಸೋ ಕೇಸ್‌ ದಾಖಲು

ದಾವಣಗೆರೆ: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಮಾಜಿ ಪೀಠಾಧಿಪತಿ ಶ್ರೀ ವಚನಾನಂದ ಸ್ವಾಮೀಜಿ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಗುರುಪೀಠದಲ್ಲಿ...

Read moreDetails

ಮಠದ ಹಣದ ಲೆಕ್ಕದ ಮೇಲೆ ಮಹಾ ಗದ್ದಲ: ಪಂಚಮಸಾಲಿ ಪೀಠದಲ್ಲಿ ಉಚ್ಚಾಟನೆಗಳ ಸರಣಿ

ದಾವಣಗೆರೆ: ಪಂಚಮಸಾಲಿ ಮಠದ ವಿವಾದ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಈಗ ಉಚ್ಚಾಟನೆಗಳ ಸರಣಿಗೆ ತಲುಪಿದೆ. ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ಮಠದ ಟ್ರಸ್ಟಿಗಳ ವಿರುದ್ಧ ದೇಣಿಗೆ ಹಣದ...

Read moreDetails

ಮಕ್ಕಳ ದೂರುಗಳಿಂದ ಸಂಕಷ್ಟದಲ್ಲಿ ವಚನಾನಂದ ಶ್ರೀ – ಪೋಕ್ಸೋ ಕೇಸ್ ಭೀತಿ

ದಾವಣಗೆರೆ: ಹನಗವಾಡಿಯಲ್ಲಿರುವ ಪಂಚಮಸಾಲಿ ಗುರುಪೀಠ ಈಗ ರಾಜ್ಯದ ಗಮನ ಸೆಳೆದಿದೆ. ಮಠದೊಳಗಿನ ಬೆಳವಣಿಗೆಗಳು ಗಂಭೀರ ತಿರುವು ಪಡೆದಿದ್ದು, ವಚನಾನಂದ ಶ್ರೀ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಮಠದಲ್ಲಿ...

Read moreDetails

ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ: ಹಾಸ್ಟೆಲ್ ವಿದ್ಯಾರ್ಥಿಗಳಿಂದಲೇ ದೂರು

ದಾವಣಗೆರೆ: ವಚನಾನಂದ ಶ್ರೀ ವಿರುದ್ಧದ ಆರೋಪಗಳು ಮತ್ತಷ್ಟು ತೀವ್ರಗೊಂಡಿದ್ದು, ಇದೀಗ ಹಾಸ್ಟೆಲ್ ವಿದ್ಯಾರ್ಥಿಗಳೇ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಮಸಾಜ್...

Read moreDetails

ದಾವಣಗೆರೆ ಉಪಚುನಾವಣೆ: ಸ್ವಾಮೀಜಿ ಹೆಸರಿನಲ್ಲಿ ನಕಲಿ ಸಂದೇಶ ವೈರಲ್, ಮಠದಿಂದ ಸ್ಪಷ್ಟನೆ

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿರುವ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸಂದೇಶಗಳ ಹಾವಳಿ ಹೆಚ್ಚಾಗಿದೆ. ಡಾ. ಶಿವಮೂರ್ತಿ ಶಿವಾಚಾರ್ಯ...

Read moreDetails

ದಾವಣಗೆರೆ ದಕ್ಷಿಣ: ಕಾಂಗ್ರೆಸ್ ಟಿಕೆಟ್ ಘೋಷಣೆ ಬಳಿಕ ಮುಸ್ಲಿಮ್ ನಾಯಕರಿಂದ ಪ್ರತಿಭಟನೆ

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ನಿಯೋಜನೆ ಸಂಬಂಧಾಗಿ ಅಲ್ಪಸಂಖ್ಯಾತ ಸಮುದಾಯದ ನಾಯಕರು ಕಾಂಗ್ರೆಸ್ ವಿರುದ್ಧ ಬಂಡಾಯ ಸೂಚಿಸಿದ್ದಾರೆ. 23...

Read moreDetails
Page 2 of 9 1 2 3 … 9
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper