ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ದಾವಣಗೆರೆ: ಜಿಲ್ಲೆಯಲ್ಲಿ ನಡೆದ ದಾರುಣ ಘಟನೆಯಲ್ಲಿ, ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು...
Read moreDetailsದಾವಣಗೆರೆ: ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಹಂಚಿಕೆ ಕುರಿತಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಿದ್ದೇಶ್ವರ ಆಪ್ತರಿಗೆ ಟಿಕೆಟ್...
Read moreDetailsದಾವಣಗೆರೆ: ಜಗಳೂರು ತಾಲ್ಲೂಕಿನ ಹಲವೆ ಹೋಟೆಲ್‌ಗಳಲ್ಲಿ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ಬಳಸಿ ಅಡುಗೆ ತಯಾರಿಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ತಹಶೀಲ್ದಾರ್‌ಗಳು ದಾಳಿ ನಡೆಸಿದರು. ದಾಳಿ ವೇಳೆ...
Read moreDetailsದಾವಣಗೆರೆ: ಪ್ರೀತಿಗೆ ಕುಟುಂಬಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೂ–ಮುಸ್ಲಿಂ ಜೋಡಿಯೊಂದು ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ತುಂಗಭದ್ರ ಸೇತುವೆ ಬಳಿ...
Read moreDetailsದಾವಣಗೆರೆ: ಜಿಲ್ಲೆಯಲ್ಲಿ ಆನ್‌ಲೈನ್ ಗೇಮ್ ವ್ಯಸನದಿಂದ ಭೀಕರ ಅಪರಾಧ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ಸಾಲ ತೀರಿಸಲು ವೃದ್ಧೆಯನ್ನೇ ಹತ್ಯೆ...
Read moreDetailsದಾವಣಗೆರೆ: ಜಿಲ್ಲೆಯಲ್ಲಿ ಮನಮುಟ್ಟುವ ಘಟನೆ ನಡೆದಿದೆ. ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ 3.5 ವರ್ಷದ ಬಾಲಕ ಹಿತಾರ್ಥ್ ಕನಸನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸಾಕಾರಗೊಳಿಸಲಾಯಿತು. ದಾವಣಗೆರೆ ಜಿಲ್ಲೆಯ...
Read moreDetailsದಾವಣಗೆರೆ: ಚನ್ನಗಿರಿ ತಾಲೂಕಿನ ಕೆಂಗಾಪುರ ಗ್ರಾಮದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ನಡೆದ ಜಾತ್ರೆಯಲ್ಲಿ ರಾಮಲಿಂಗೇಶ್ವರ ಸ್ವಾಮೀಜಿ ಮುಳ್ಳುಗದ್ದುಗೆ ಏರಿ ಕಾರ್ಣಿಕ ಪ್ರಕಟಿಸಿದರು. ಮುಳ್ಳುಗದ್ದುಗೆ ಏರಿ ಕುಣಿದ ಬಳಿಕ...
Read moreDetailsದಾವಣಗೆರೆ: ಜಿಲ್ಲೆಯ ಮಾಯಕೊಂಡದಲ್ಲಿ ಜಮೀನು ಒತ್ತುವರಿ ವಿವಾದ ಒಂದು ಕುಟುಂಬವನ್ನೇ ರಕ್ತಸಿಕ್ತಗೊಳಿಸಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಕೊನೆಗೆ ಸಹೋದರನ ಪ್ರಾಣ ಕಿತ್ತುಕೊಂಡಿದೆ. ಕೊಲೆಯಾದವರು ಸಿ.ಕೆ. ನೀಲಪ್ಪ...
Read moreDetailsದಾವಣಗೆರೆ: ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ಸಂಭವಿಸಿರುವ ಘಟನೆ ಇಡೀ ಜಿಲ್ಲೆಯನ್ನು ಶೋಕದಲ್ಲಿ ಮುಳುಗಿಸಿದೆ. ಮದುವೆಯಾಗಿ ಕೇವಲ 45 ದಿನಗಳಷ್ಟೇ ಆಗಿದ್ದ ಹರೀಶ್ (30) ಎಂಬ ಯುವಕ ಡೆತ್...
Read moreDetailsದಾವಣಗೆರೆ: ಜಿಲ್ಲೆಯ ಆನಗೋಡು ಬಳಿ ಇರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ಸಂಭವಿಸಿರುವ ಘಟನೆ ಪ್ರಾಣಿ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ. ಕೇವಲ ಮೂರೇ ದಿನಗಳಲ್ಲಿ ನಾಲ್ಕು ಚುಕ್ಕಿ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.