Gadag News

ಮಹದಾಯಿ ಅನುಷ್ಠಾನದಲ್ಲಿ ಸರ್ಕಾರ ನಿರ್ಲಕ್ಷ್ಯ ಮಾಡಿದೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ ರೈತರಿಗೆ ನೀರಿನ ಲಭ್ಯತೆ ಅಗತ್ಯವಿದೆ. ಕುಡಿಯುವ ನೀರಿನ ಯೋಜನೆಯಾದ ಕಳಸಾ ಬಂಡೂರಿ ಜೋಡನೆಗೂ ಸರ್ಕಾರ ಸಿದ್ದವಿಲ್ಲ. ಮಹದಾಯಿ ಅನುಷ್ಟಾನ ಕೈಗೊಳ್ಳಲು ಸರ್ಕಾರ...

Read moreDetails

ಶಾಲಾ ಶುಲ್ಕ ಭರಿಸುವ ಅವಧಿ ವಿಸ್ತರಿಸಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಶಾಲೆಗಳು ತೆರೆಯುವುದಿಲ್ಲ ಎನ್ನುವ ನೆಪ ಮಾಡಿಕೊಂಡು ಪಾಲಕರು ಶುಲ್ಕ ಭರಿಸುತ್ತಿಲ್ಲ. ಹೀಗಾಗಿ ಮೊದಲ ಕಂತಿನ ಶುಲ್ಕ ಭರಿಸಲು...

Read moreDetails

ಕೃಷಿ ಮಸೂದೆ ಬಗ್ಗೆ ಬಿಜೆಪಿಯಿಂದ ಜನಜಾಗೃತಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಕೇಂದ್ರ ಮತ್ತು ರಾಜ್ಯ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳ ಬಗ್ಗೆ ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ...

Read moreDetails

ಹೆಣ್ಣು ಮಕ್ಕಳಿಗೂ ಹೆಚ್ಚು ಪ್ರಾಶಸ್ತ್ಯ ನೀಡಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಹೆಣ್ಣು ಅಬಲೆಯಲ್ಲ ಅವಳು ಸಬಲೆ ಆಗಿದ್ದು, ಗಂಡು ಮಗುವಿನಂತೆ ಹೆಣ್ಣು ಮಗುವಿಗೂ ಹೆಚ್ಚು ಪ್ರಾಶಸ್ತ್ಯ ನೀಡಬೇಕು. ಹೆಣ್ಣು ಗಂಡೆಂಬ ತಾರತಮ್ಯ ಮಾಡದೇ...

Read moreDetails

ಸಂಸದರ ಆದರ್ಶ ಗ್ರಾಮಕ್ಕೆ ರಸ್ತೆಯೆ ಇಲ್ಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಜಿಲ್ಲೆಯ ರೈತರು ನಿರಂತರ ಮಳೆಯಿಂದ ಒಂದು ಕಡೆ ಹೈರಾಣಾಗಿದ್ದಾರೆ. ಇನ್ನೊಂದು ಕಡೆ ಸಮರ್ಪಕವಾದ ರಸ್ತೆ ಇಲ್ಲದ ಕಾರಣ ಕಷ್ಟಪಟ್ಟು ಬೆಳೆದ ಬೆಳೆಯನ್ನು...

Read moreDetails

ಸಾರ್ವಜನಿಕರಲ್ಲಿ ಅರಿವು ಮೂಡಿಸಿದ ಎಸ್ಪಿ ಯತೀಶ್ ಎನ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕೊರೋನಾ ವೈರಸ್ ತಡೆಗಟ್ಟಲು ಜಿಲ್ಲಾ ಎಸ್ಪಿ ಯತೀಶ್ ಎನ್ ಖುದ್ದು ಬೀದಿಗಿಳಿದು ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ನಗರದ ಟಾಂಗಾ...

Read moreDetails

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ: ಜೋಳದ ಬೆಳೆ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗೋವಿನ ಜೋಳದ ಬೆಳೆ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಸಂಜೀವಪ್ಪ ದೇವಪ್ಪ ಗುಂಡಿಕೇರಿ ಬಂಧಿತ ಆರೋಪಿಯಾಗಿದ್ದಾನೆ....

Read moreDetails

ಬಿಟಿ ಹತ್ತಿಯಲ್ಲಿ ಗಾಂಜಾ ಬೆಳೆ; ಆರೋಪಿ ಅಂದರ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಬಿಟಿ ಹತ್ತಿ ಬೆಳೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿ ಯೊಬ್ಬನನ್ನು ಮುಳಗುಂದ ಪೊಲೀಸರು ಬಂಧಿಸಿದ್ದಾರೆ. ಚನ್ನಪ್ಪ ನಾಗಪ್ಪ ಆರೇರ್ ಎಂಬಾತನೇ ಬಂಧಿತ...

Read moreDetails

ಶಿರಹಟ್ಟಿಯಲ್ಲಿ ಖರೀದಿ ನೊಂದಣಿಗೆ ಒಂದು ತಿಂಗಳು ಬೇಕಂತೆ…?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಶಿರಹಟ್ಟಿ ಕೊವಿಡ್-19ನಿಂದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವುದಕ್ಕೆ ಸರಕಾರ ಖರೀದಿ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಉತ್ತೇಜಿಸುತ್ತಿರುವುದರಿಂದ ಸರಕಾರಕ್ಕೂ ಕೂಡಾ ಆದಾಯ ಸಹಜವಾಗಿಯೇ ಬರಲಿದೆ. ಆದರೆ ಇದಕ್ಕೆ...

Read moreDetails

ಸರಕಾರ ಖಾಸಗಿ ಶಾಲಾ ಶಿಕ್ಷಕರಿಗೆ ಗೌರವಧನ ನೀಡಬೇಕು 

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ   ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 5 ಲಕ್ಷ ಶಿಕ್ಷಕರಿಗೆ ಹಾಗೂ ಸಿಬ್ಬಂದಿಗಳಿಗೆ ಸರಕಾರ ಮಾಸಿಕ 5 ಸಾವಿರದಿಂದ...

Read moreDetails
Page 1242 of 1255 1 … 1,241 1,242 1,243 … 1,255
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper