India News

ನಾಳೆ ಅಮಿತ್ ಶಾ ಭೇಟಿಗೆ ಸಮಯ ನಿಗದಿ: ಕುತೂಹಲ ಕೆರಳಿಸಿದ ಆರ್ ಅಶೋಕ್ ನಡೆ!

ದೆಹಲಿ: ದೆಹಲಿ ಪ್ರವಾಸದಲ್ಲಿರುವ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ....

Read moreDetails

ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ: ಮೊದಲ ಪೋಸ್ಟ್‌ನಲ್ಲೇ ಆತ್ಮಚರಿತ್ರೆಯ ಕವರ್ ರಿವೀಲ್!

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಇದೀಗ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ಗೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ಪೋಸ್ಟ್‌ನಲ್ಲೇ ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಆತ್ಮಚರಿತ್ರೆ ‘Belonging:...

Read moreDetails

ನನ್ನ ಮಗನ ಬಗ್ಗೆ ಯಾವಾಗಲೂ ಹೆಮ್ಮೆ ಇದೆ: ಫೋಟೋ ಪ್ರದರ್ಶನ ವಿವಾದದಲ್ಲಿ ರೈಹಾನ್ ವಾದ್ರಾ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ

ನವದೆಹಲಿ: ದೆಹಲಿಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದ ಛಾಯಾಚಿತ್ರಗಳನ್ನು ತಮ್ಮ ಏಕವ್ಯಕ್ತಿ ಪ್ರದರ್ಶನದಿಂದ ತೆಗೆದುಹಾಕುವಂತೆ ಸೂಚಿಸಲಾಗಿದೆ ಎಂದು ಆರೋಪಿಸಿರುವ ಪುತ್ರ ರೈಹಾನ್ ವಾದ್ರಾ ಬೆಂಬಲಕ್ಕೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ...

Read moreDetails

ತಿರುಮಲದಲ್ಲಿ ಭಾರೀ ಮಳೆ ಅಬ್ಬರ: ಜಲಾವೃತಗೊಂಡ ರಸ್ತೆಗಳು, ಭಕ್ತರಿಗೆ ಸಂಕಷ್ಟ!

ತಿರುಪತಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಪವಿತ್ರ ತಿರುಮಲ ಬೆಟ್ಟದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ದಟ್ಟವಾದ ಮೋಡ ಮತ್ತು ಮಂಜು ಬೆಟ್ಟವನ್ನು ಆವರಿಸಿದ್ದು, ಭಕ್ತರ ಸಂಚಾರಕ್ಕೆ ತೊಂದರೆಯಾಗಿದೆ....

Read moreDetails

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹರಿಯಾಣದ...

Read moreDetails

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ಗೋರಖ್‌ಪುರ: ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆಯ ವೇಳೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಮೂವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. ಮೂರ್ತಿ...

Read moreDetails

ಬೆಳಗ್ಗೆಯೇ ಭೀಕರ ಬಸ್ ದುರಂತ: ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್ ನಜ್ಜುಗುಜ್ಜು, ಉಧಂಪುರದಲ್ಲಿ ಇಬ್ಬರು ಬಲಿ!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸುಮಾರು 100 ಅಡಿ...

Read moreDetails

ಪಂಜಾಬ್‌ನಲ್ಲಿ ಡ್ರಗ್ಸ್ ದಂಧೆಗೆ ಅಂತ್ಯ ಹಾಡಲು ಅಮಿತ್ ಶಾ ಪಣ: ಆಪ್ ಸರ್ಕಾರದ ವಿರುದ್ಧ ವಾಗ್ದಾಳಿ

ಚಂಡೀಗಢ: ಪಂಜಾಬ್‌ನಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ದಂಧೆಯ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರಕ್ಕೆ ಬಂದ ಮೂರು ತಿಂಗಳೊಳಗೆ ಡ್ರಗ್ಸ್...

Read moreDetails

Narendra Modi: ಉತ್ತಮ ಆಡಳಿತಕ್ಕೆ ‘ರಾಮರಾಜ್ಯ’ವೇ ಮಾನದಂಡ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಎಲ್ಲರಿಗೂ ನ್ಯಾಯ, ಸಮಾನ ಅವಕಾಶ ಮತ್ತು ಬಡವರ ಕಲ್ಯಾಣಕ್ಕೆ ಆದ್ಯತೆ ನೀಡುವ ಆಡಳಿತವೇ ನಿಜವಾದ ‘ರಾಮರಾಜ್ಯ’. ಉತ್ತಮ ಆಡಳಿತಕ್ಕೆ ಶ್ರೀರಾಮನ ಆದರ್ಶಗಳು ಸದಾ ಮಾರ್ಗದರ್ಶಿಯಾಗಿರಲಿವೆ ಎಂದು...

Read moreDetails

ವಿಜಯದಶಮಿಗೆ ಪ್ರಧಾನಿ ಮೋದಿ ಶುಭಾಶಯ: ಜನರಿಗೆ ಏನು ಸಂದೇಶ ಕೊಟ್ರು?

ನವದೆಹಲಿ: ವಿಜಯದಶಮಿ ಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ವಿಜಯದ ಹಬ್ಬವು...

Read moreDetails
Page 1 of 223 1 2 … 223
  • Trending
  • Comments
  • Latest

Recent News

error: Content is protected !!
Join WhatsApp Read E-Paper