India News

ದೆಹಲಿಯ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ

ವಿಜಯಸಾಕ್ಷಿ ಸುದ್ದಿ, ನವದೆಹಲಿ: ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ಭಾನುವಾರ ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವ ಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲು'...

Read moreDetails

ಅಮೆರಿಕದಲ್ಲಿ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಾಗುವುದು: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್ : ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದು ಈ ಅದ್ಭುತ ಕ್ಷಣಕ್ಕೆ ಹಲವು ಗಣ್ಯರು ಸಾಕ್ಷಿಯಾಗಿದ್ದರು. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ...

Read moreDetails

ಅಮೆರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕಾರ

ವಾಶಿಂಗ್ಟನ್ : ಅಮೆರಿಕಾದ 47 ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದರು. ಅಮೆರಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಜಾನ್ ರಾಬರ್ಟ್ಸ್ ಅವರು ಟ್ರಂಪ್...

Read moreDetails

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

ಒಟ್ಟಾವೊ: ಆಂತರಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 2013ರಿಂದ ಕೆನಡಾದ ಲಿಬರಲ್‌ ಪಕ್ಷದ ನಾಯಕ ಹಾಗೂ 2015ರಿಂದ ಪ್ರಧಾನಿಯಾಗಿರುವ ಟ್ರುಡೋ,...

Read moreDetails

ಧರ್ಮಾಚರಣೆಯಿಲ್ಲದ ವ್ಯಕ್ತಿತ್ವಕ್ಕೆ ಬೆಲೆ ಸಿಗದು: ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಕೊಲನಪಾಕ: ವಿಚಾರ ವಿಮರ್ಶೆಗಳು ಸಂಸ್ಕೃತಿಯ ಮೇಲೆ ಹೊಸ ಬೆಳಕು ಮೂಡಿಸಬೇಕೇ ಹೊರತು ಜನರನ್ನು ನಾಸ್ತಿಕರನ್ನಾಗಿ ಮಾಡಬಾರದು. ಸಂಪತ್ತು ಬೆಳೆದಂತೆಲ್ಲ ಮಾನವೀಯ ಸಂಬAಧಗಳು ಸಡಿಲಗೊಳ್ಳಬಾರದೆಂದು ಬಾಳೆಹೊನ್ನೂರು...

Read moreDetails

ಕೆನಡಾ: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಜಸ್ಟಿನ್ ಟ್ರುಡೊ

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ತಮ್ಮ ಲಿಬರಲ್ ಪಕ್ಷದೊಳಗೆ ಭಿನ್ನಾಭಿಪ್ರಾಯಗಳನ್ನು ಎದುರಿಸುತ್ತಿರುವ ಕಾರಣ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ದಟ್ಟವಾಗಿದೆ. ಆದರೆ ಈ...

Read moreDetails

ಕಝುಕಿಸ್ತಾನ: ವಿಮಾನ ಪತನಗೊಂಡು 70 ಮಂದಿ ದುರ್ಮರಣ

ಅಜರ್​ಬೈಜಾನ್ : ಕಝುಕಿಸ್ತಾನದಲ್ಲಿ ಘೋರ ವಿಮಾನ ದುರಂತ ಸಂಭವಿಸಿದೆ. ವಿಮಾನ ಸ್ಫೋಟಗೊಂಡ ಪರಿಣಾಮ ಬರೋಬ್ಬರಿ 70 ಮಂದಿ ದುರ್ಮರಣಕ್ಕೀಡಾಗಿದ್ದು, 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಅಕ್ತಾವ್​​​ ಏರ್​​​ಪೋರ್ಟ್​ ಸಮೀಪವೇ...

Read moreDetails

ಅಂಡರ್‌ವೇರ್‌ನಿಂದ ಆತ್ಮಹತ್ಯೆಗೆ ಯತ್ನಿಸಿದ ದಕ್ಷಿಣ ಕೊರಿಯಾ ಮಾಜಿ ರಕ್ಷಣಾ ಸಚಿವ ಕಿಮ್ ಯೋಂಗ್ ಹ್ಯುನ್

ಸಿಯೋಲ್: ದಕ್ಷಿಣ ಕೊರಿಯಾದಲ್ಲಿ ಕಳೆದ ಕೆಲ ದಿನಗಳಿಂದ ಮಿಲಿಟರಿ ಆಡಳಿತ ಸಾಕಷ್ಟು ಸದ್ದು ಮಾಡುತ್ತಿದೆ. ಕಾನೂನು ಜಾರಿಗೊಂಡ ಕೆಲವೇ ಗಂಟೆಗಳಲ್ಲಿ ಅದನ್ನು ಹಿಂಪಡೆಯಲಾಗಿತ್ತಾದರೂ ಅದು ಮತ್ತೆ ಮತ್ತೆ...

Read moreDetails

ನಿಗೂಢ ಜ್ವರಕ್ಕೆ ಕಾಂಗೋ ಗಣರಾಜ್ಯದ ನೈಋತ್ಯ ಪ್ರಾಂತ್ಯದಲ್ಲಿ 143 ಮಂದಿ ಬಲಿ

ಕಿನ್ಶಾಸ : ತೀವ್ರ ಜ್ವರ ಹಾಗೂ ತಲೆನೋವಿನಿಂದ ಬಳಲುತ್ತಿದ್ದ 143 ಮಂದಿ ಮೃತಪಟ್ಟಿದ್ದು 500ಕ್ಕೂ ಹೆಚ್ಚು ಜನರು ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಘಟನೆ ಕಾಂಗೋ ಗಣರಾಜ್ಯದ ನೈಋತ್ಯ...

Read moreDetails

ಸಮುದ್ರದ ಭೀಕರ ಅಲೆಗೆ ಬಲಿಯಾದ ಖ್ಯಾತ ನಟಿ: ಯೋಗ ಮಾಡುತ್ತಿರುವಾಗಲೇ ದುರಂತ ಅಂತ್ಯ

ಸಿನಿಮಾ ಇಂಡಸ್ಟ್ರಿಗೆ ಒಂದರ ಹಿಂದೊದರಂತೆ ಅಘಾತಗಳು ಸಂಭವಿಸುತ್ತಿರುತ್ತವೆ. ದಿನಕ್ಕೊಬ್ಬರು ನಟ-ನಟಿಯರು  ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಅಂಥದ್ದೇ ದುರ್ಘಟನೆಯೊಂದು ಥಾಯ್ಲೆಂಡ್ ನಲ್ಲಿ ಸಂಭವಿಸಿದೆ. ಸಮುದ್ರದ ತೀರದಲ್ಲಿನ ಬಂಡೆಗಳ...

Read moreDetails
Page 1 of 10 1 2 … 10
  • Trending
  • Comments
  • Latest

Recent News

error: Content is protected !!
Join WhatsApp Read E-Paper