Kalaburagi

ಪೋಕ್ಸೋ ಸಂತ್ರಸ್ತೆಯ ತಾಯಿಯಿಂದ ಲಂಚ ಪಡೆಯುವಾದ ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ಐ, ಕಾನ್‌ಸ್ಟೇಬಲ್

ಕಲಬುರಗಿ:  ಪೋಕ್ಸೋ ಸಂತ್ರಸ್ತೆಯ ಕುಟುಂಬಕ್ಕೆ ನೆರವು ನೀಡಬೇಕಿದ್ದ ಪೊಲೀಸ್ ಸಿಬ್ಬಂದಿಯೇ ಲಂಚಕ್ಕಾಗಿ ಕಿರುಕುಳ ನೀಡಿದ ಘಟನೆ ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್...

Read moreDetails

ಪ್ರಚೋದನಕಾರಿ ಹೇಳಿಕೆ ವಿವಾದ; ಮಾಜಿ ಶಾಸಕ ರೆವೂರ್ ವಿರುದ್ಧ ಪೊಲೀಸ್ ಪ್ರಕರಣ ದಾಖಲು

ಕಲಬುರಗಿ: ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್ ವಿರುದ್ಧ ದ್ವೇಷ ಭಾಷಣ ಪ್ರಕರಣ ದಾಖಲಾಗಿದೆ. ಆಳಂದದ ಲಾಡ್ಲೆ...

Read moreDetails

‘ಧರ್ಮಕ್ಕಿಂತ ಮಾನವೀಯತೆ ದೊಡ್ಡದು’! ಬಕ್ರೀದ್ ಹಬ್ಬದಂದು ಗೋಶಾಲೆಗೆ ಮೇವು ದೇಣಿಗೆ ನೀಡಿದ ಮುಸ್ಲಿಂ ಕುಟುಂಬ

ಕಲಬುರಗಿ: ಬಕ್ರೀದ್ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದ ಮುಸ್ಲಿಂ ಕುಟುಂಬವೊಂದು ಗೋಶಾಲೆಗೆ ಮೇವು ದೇಣಿಗೆ ನೀಡುವ ಮೂಲಕ ಸೌಹಾರ್ದತೆಯ ಸಂದೇಶ ರವಾನಿಸಿದೆ. ಮುಸ್ಲಿಂ ಮುಖಂಡ ಸೈಯದ್ ಜಾಫರ್...

Read moreDetails

ಗ್ರಾಮೀಣ ಮಹಿಳೆಯರ ಕೈಚಳಕಕ್ಕೆ ಜಾಗತಿಕ ಮನ್ನಣೆ: ವಿದೇಶಕ್ಕೆ ಹಾರಿದ ‘ಕಲಬುರಗಿ ರೊಟ್ಟಿ’

ಕಲಬುರಗಿ: ಜಿಲ್ಲೆಯ ಗುರುತಾಗಿರುವ ‘ಕಲಬುರಗಿ ರೊಟ್ಟಿ’ ಈಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದೆ. ಮಹಿಳಾ ಸ್ವಸಹಾಯ ಸಂಘಗಳ ಮೂಲಕ ತಯಾರಾಗುತ್ತಿರುವ ರೊಟ್ಟಿಗಳನ್ನು ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾಕ್ಕೆ...

Read moreDetails

ಸರ್ಕಾರಿ ಜಾಬ್ ಗ್ಯಾರಂಟಿ ಅಂತ ಲಕ್ಷ ಲಕ್ಷ ದೋಚಿದ ಖದೀಮ: ಹಣ ಕೇಳಿದ್ರೆ ಎಸ್ಕೇಪ್ ಆದ ಕಿಲಾಡಿ

ಕಲಬುರಗಿ: “ಸರ್ಕಾರಿ ನರ್ಸಿಂಗ್ ಕೆಲಸ ಫಿಕ್ಸ್” ಎಂಬ ಮಾತಿಗೆ ಮೋಸ ಹೋಗಿ ಹತ್ತಾರು ಯುವಕರು ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಬೆಚ್ಚಿಬೀಳಿಸುವ ಘಟನೆ ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಇಎಸ್ಐ...

Read moreDetails

ಖಾಕಿ ಪವರ್‌ಗೆ ಸಿಕ್ಕಿತು ಭರ್ಜರಿ ಯಶಸ್ಸು..! ಕಲಬುರಗಿಯಲ್ಲಿ 785 ಕಳೆದುಹೋದ ಮೊಬೈಲ್ ರಿಕವರಿ

ಕಲಬುರಗಿ: ಕಳೆದುಹೋದ ಮೊಬೈಲ್ ಫೋನ್ ಮರಳಿ ಸಿಗೋದು ಕನಸೇ ಸರಿ ಎನ್ನುವ ಕಾಲದಲ್ಲಿ ಕಲಬುರಗಿ ನಗರ ಪೊಲೀಸರು ದಾಖಲೆ ಬರೆದಿದ್ದಾರೆ. ಎರಡು ತಿಂಗಳ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ...

Read moreDetails

ಕಲಬುರಗಿಯಲ್ಲಿ ಅನುಮಾನಾಸ್ಪದ ಸಾವು: ಪೋಕ್ಸೋ ಕೇಸ್​​ ಆರೋಪಿ ಶವ ಪತ್ತೆ

ಕಲಬುರಗಿ: ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾದ ಪ್ರಕರಣದಲ್ಲಿ ಪೋಕ್ಸೋ ಕೇಸ್ ಎದುರಿಸುತ್ತಿದ್ದ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಾಳಗಿ ತಾಲೂಕಿನಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ....

Read moreDetails

ಕಲಬುರಗಿಯಲ್ಲಿ ಭೀಕರ ಕೊಲೆ: ಸರ್ಕಾರಿ ಶಾಲಾ ಶಿಕ್ಷಕಿ ಹತ್ಯೆ ಬಳಿಕ ಶವ ಸುಟ್ಟುಹಾಕಿದ ದುಷ್ಕರ್ಮಿಗಳು

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಲೆಗೈದು, ಬಳಿಕ ಶವವನ್ನು ಸುಟ್ಟುಹಾಕಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಜ್ಯೋತಿ...

Read moreDetails

ಹಾಡಹಗಲೇ ಪತ್ನಿಯ ಕತ್ತು ಕೊಯ್ದು ಬರ್ಬರ ಹತ್ಯೆ ಮಾಡಿದ ಪತಿ: ಶವದ ಮೇಲೆ ಕಾರು ಹಾಯಿಸಿ ವಿಕೃತಿ

ಕಲಬುರಗಿ:ವ್ಯಕ್ತಿಯೋರ್ವ ಹಾಡುಹಗಲೇ ನಡುರಸ್ತೆಯಲ್ಲಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ನಡೆದಿದೆ.  ಮಹಾರಾಷ್ಟ್ರ ಮೂಲದ ಶೈಲಾ (28) ಹತ್ಯೆಗೆ...

Read moreDetails

‘ಟ್ರಂಪ್ ಡಿಕ್ಟೇಟರ್, ಮೋದಿ ಅವರ ಮಾತೇ ಕೇಳುತ್ತಿದ್ದಾರೆ’: ಖರ್ಗೆ ಕಿಡಿ

ಕಲಬುರಗಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಬ್ಬ ಡಿಕ್ಟೇಟರ್ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಮಾತೇ ಕೇಳುತ್ತಾ ದೇಶವನ್ನು ಮತ್ತೆ ಗುಲಾಮಗಿರಿಗೆ ತಳ್ಳುತ್ತಿದ್ದಾರೆ ಎಂದು ಎಐಸಿಸಿ...

Read moreDetails
Page 1 of 13 1 2 … 13
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper