Kalaburagi

ಬಿಜೆಪಿ ಮನೆಯೊಂದು ನೂರು ಬಾಗಿಲು ಆಗಿದೆ; ಪ್ರಿಯಾಂಕ್ ಖರ್ಗೆ!

ವಿಜಯಸಾಕ್ಷಿ ಸುದ್ದಿ, ಕಲಬುರಗಿ ಬಿಜೆಪಿಯಲ್ಲಿ ಮನೆಯೊಂದು ಮೂರು ಬಾಗಿಲು ಅಲ್ಲ, ಮನೆಯೊಂದು ನೂರು ಬಾಗಿಲು ಇದೆ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

Read moreDetails

ಈಗ ನಾವು ಜಡ್ಜಮೆಂಟ್ ಹಂತದಲ್ಲಿದ್ದೇವೆ; ಬಾಂಬ್ ಸಿಡಿಸಿದ ಯೋಗೇಶ್ವರ್!

ವಿಜಯಸಾಕ್ಷಿ ಸುದ್ದಿ, ಕಲಬುರಗಿ ನಮ್ಮಲ್ಲಿನ ವಾದ – ವಿವಾದ ಮುಗಿದಿದೆ. ಸದ್ಯ ನಾವು ಜಡ್ಜಮೆಂಟ್ ನಿರೀಕ್ಷೆಯಲ್ಲಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.ನಗರದಲ್ಲಿ ವಿಮಾನ ನಿಲ್ದಾಣದಲ್ಲಿ...

Read moreDetails

ಕೋವಿಡ್ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ಯತ್ನ – ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವು!

ವಿಜಯಸಾಕ್ಷಿ ಸುದ್ದಿ, ಕಲಬುರಗಿ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇಲ್ಲಿಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ನಡೆದಿತ್ತು. ಆದರೆ,...

Read moreDetails

ಕೊರೊನಾ ತೊಲಗಲಿ; ದತ್ತನಿಗೆ ಮೂರು ದಿನಗಳ ವಿಶೇಷ ಪೂಜೆ!

ವಿಜಯಸಾಕ್ಷಿ ಸುದ್ದಿ, ಕಲಬುರಗಿ ಸದ್ಯ ದೇಶವನ್ನು ಕೊರೊನಾ ಕಾಡುತ್ತಿದೆ. ಹೀಗಾಗಿ ಎಲ್ಲೆಡೆ ವಾರಿಯರ್ಸ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಇದರ ನಡುವೆ ಹಲವರು ದೇವರ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಸುಕ್ಷೇತ್ರ...

Read moreDetails

ಸನ್ನಡತೆಯ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 18 ಜನರ ಬಿಡುಗಡೆ!

ವಿಜಯಸಾಕ್ಷಿ ಸುದ್ದಿ, ಕಲಬುರಗಿ ಸನ್ನಡತೆಯ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 18 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಸೆಂಟ್ರಲ್‌ ಜೈಲಿನಿಂದ 16 ಜನ ಪುರುಷರು ಹಾಗೂ...

Read moreDetails

ಪ್ರೇಮ ವೈಫಲ್ಯ – ಉಪನ್ಯಾಸಕ ಆತ್ಮಹತ್ಯೆಗೆ ಶರಣು!

ವಿಜಯಸಾಕ್ಷಿ ಸುದ್ದಿ, ಕಲಬುರಗಿ ಪ್ರೇಮ ವೈಫಲ್ಯದಿಂದಾಗಿ ಅತಿಥಿ ಉಪನ್ಯಾಸಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಈ ಅತಿಥಿ ಉಪನ್ಯಾಸಕರು ಕಲಬುರಗಿ ಅಪ್ಪನ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

Read moreDetails

ಇದೇನು ಅಧಿಕಾರಿಗಳೇ? ಪತ್ರಕರ್ತರ ಮೊಬೈಲ್ ಸಂಖ್ಯೆಯನ್ನೂ ನೀಡಿದ್ದಾರೆ…17 ಜನ ಒಂದೇ ಸಂಖ್ಯೆ ನೀಡಿದ್ದಾರೆ!

ವಿಜಯಸಾಕ್ಷಿ ಸುದ್ದಿ, ಕಲಬುರಗಿ ಕೊರೊನಾದಿಂದಾಗಿ ಹೋಂ ಐಸೋಲೇಷನ್ ನಲ್ಲಿರುವ 17 ಜನರು ಒಂದೇ ಮೊಬೈಲ್ ಸಂಖ್ಯೆ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೇ, ಕೆಲವರು ತಮ್ಮ ಸಂಖ್ಯೆ...

Read moreDetails

ಹುಟ್ಟಿದ ಮಗುವಿನ ಮುಖ ನೋಡಲೂ ಬಿಡದ ಮಹಾಮಾರಿ!

ವಿಜಯಸಾಕ್ಷಿ ಸುದ್ದಿ, ಕಲಬುರಗಿ ಹುಟ್ಟಿದ ಮಗುವಿನ ಮುಖ ನೋಡುವ ಮುನ್ನವೇ ಮಹಾಮಾರಿ ತಂದೆಯನ್ನು ಬಲಿ ಪಡೆದಿದೆ. ಜಿಲ್ಲೆಯ ಅಫಜಲಪುರ ನಿವಾಸಿ ಸುಭಾಷ್ ತಾವರಖೇಡ(32) ಅವರಿಗೆ ವಾರದ ಹಿಂದೆ...

Read moreDetails

ಕಲಬುರಗಿಯಲ್ಲಿ ಮಹಾಮಾರಿಗೆ ಹೆಡ್ ಕಾನ್ಸಟೇಬಲ್ ಬಲಿ!

ವಿಜಯಸಾಕ್ಷಿ ಸುದ್ದಿ, ಕಲಬುರಗಿ ಮಹಾಮಾರಿಗೆ ಜಿಲ್ಲೆಯಲ್ಲಿ ಹೆಡ್ ಕಾನ್ಸಟೇಬಲ್ ಬಲಿಯಾಗಿದ್ದಾರೆ.ಇಲ್ಲಿಯ ಅಶೋಕ ನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಎಚ್.ಸಿ. ಮಲ್ಲಿಕಾರ್ಜುನ ಬೆಳಗುಂಪಿ (45) ಬಲಿಯಾದ ಪೊಲೀಸ್. ಇವರು...

Read moreDetails

ತಲ್ವಾರ್ ನಿಂದ ಯುವಕನನ್ನು ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿ!

ವಿಜಯಸಾಕ್ಷಿ ಸುದ್ದಿ, ಕಲಬುರಗಿ ತಲ್ವಾರ್ ನಿಂದ ಕೊಚ್ಚಿ ಯುವಕನೊಬ್ಬನನ್ನು ಬರ್ಭರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಿತ್ತಾಪೂರ ತಾಲೂಕಿನ ಅಲ್ಲೂರ್ (ಬಿ) ಗ್ರಾಮದಲ್ಲಿ ಈ...

Read moreDetails
Page 11 of 13 1 … 10 11 12 13
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper