ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕ ಕ್ರಿಕೆಟ್ ಕಪ್ ಪಂದ್ಯಾವಳಿ ಕಲಬುರಗಿಯಲ್ಲಿ ನಡೆಯಲಿದೆ. ನವೆಂಬರ್ 3 ರಂದು ಬೆಳಿಗ್ಗೆ 10 ಗಂಟೆಗೆ ಎನ್ ವಿ ಕಾಲೇಜ್...
Read moreDetailsಕಲಬುರಗಿ;-RD ಪಾಟೀಲ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಪಿಎಸ್‌ಐ ಪರೀಕ್ಷೆಯ ಅಕ್ರಮದ ರುವಾರಿಗೆ KPSC ಪರೀಕ್ಷೆಯಲ್ಲೂ ಲಿಂಕ್ ಇರುವ ಮಾಹಿತಿ ಹೊರ ಬಿದ್ದಿದೆ. ಬ್ಲೂಟೂತ್ ಐಡಿಯಾ ಕೊಟ್ಟಿದ್ದ...
Read moreDetailsಕಲಬುರ್ಗಿ;- ಕಲಬುರಗಿಯಲ್ಲಿ ಶತಕೋಟಿ ರಾಮತಾರಕ ಮಂತ್ರ ಜಪ ಮಾಡಲಾಗುತ್ತಿದೆ.. ಅಯ್ಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರ ಉದ್ಘಾಟನೆಗೆ ಮಹೂರ್ತ ಫಿಕ್ಸ್ ಆಗ್ತಿದ್ದಂತೆ ಇತ್ತ ಕಲಬುರಗಿಯಲ್ಲಿ ಶತಕೋಟಿ ರಾಮತಾರಕ ಮಂತ್ರ...
Read moreDetailsಕಲಬುರ್ಗಿ: ಹುಲಿ ಉಗುರು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಹುಲಿ ಉಗುರು,...
Read moreDetailsಕಲಬುರಗಿ: ಸಾಲಬಾಧೆ ತಾಳದೇ ರೈತನೋರ್ವ ವಿದ್ಯುತ್ ಕಂಬ ಏರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ನಡೆದಿದೆ. ಕಿಣ್ಣಿ ಸುಲ್ತಾನ್ ಗ್ರಾಮದ...
Read moreDetailsಕಲಬುರಗಿ: ಸೇಡಂ ಮತಕ್ಷೇತ್ರದಲ್ಲಿ ಸಚಿವ ಶರಣಪ್ರಕಾಶ ಪಾಟೀಲ್ ರ ಹೆಸರು ಪ್ರಸ್ತಾಪಿಸಿ ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಪ್ರತಿಕ್ರಿಯೇ ನೀಡಿದ್ದಾರೆ....
Read moreDetailsಕಲಬುರಗಿ: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೌದು…ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಕಾರಣ ಎಂದು ಆಡಿಯೋ ರೆಕಾರ್ಡ್...
Read moreDetailsಕಲಬುರಗಿ: ಬಿಜೆಪಿ ಕಾರ್ಯಕರ್ತ ಶಿವಕುಮಾರ್(35) ಆತ್ಮಹತ್ಯೆ ಪ್ರಕರಣ ಸಂಬಂಧ ಮಾತನಾಡಿದ ಕೇಂದ್ರ ಸಚಿವ ಭಗವಂತ ಖೂಬಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಅನೇಕ ದೌರ್ಜನ್ಯಗಳು ನಡೆಯುತ್ತಿವೆ. ಧರ್ಮಕ್ಕಾಗಿ ಹೋರಾಟ ಮಾಡುವವರ...
Read moreDetailsಕಲಬುರಗಿ: ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್...
Read moreDetailsವಿಜಯಸಾಕ್ಷಿ ಸುದ್ದಿ, ಕಲಬುರಗಿ ಅಕ್ರಮವಾಗಿ ನಾಡ ಪಿಸ್ತೂಲ್ ಹೊಂದಿದ ಆರೋಪದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕೆಲ ಆರೋಪಿಗಳು ತಲೆಮರೆಸಿಕೊಂಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಯಡ್ರಾಮಿ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.