Karnataka News

ಹೊಸಪೇಟೆಯಲ್ಲಿ ಭಾರಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಬಿದಿರು ಬೆಂಕಿಗಾಹುತಿ!

ವಿಜಯನಗರ: ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ವಾಲ್ಮೀಕಿ ವೃತ್ತದ ಬಳಿಯ ಬಿದಿರು ಮಳಿಗೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ್ದು, ಮಳಿಗೆಯಲ್ಲಿದ್ದ...

Read moreDetails

ಮೈಸೂರಿನಲ್ಲಿ ಭಾರಿ ಮಳೆ, ಬಿರುಗಾಳಿ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ

ಮೈಸೂರು: ಮೈಸೂರಿನಲ್ಲಿ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದ ಯುವ ದಸರಾ ಕಾರ್ಯಕ್ರಮಕ್ಕೆ ಅಡ್ಡಿಯುಂಟಾಗಿದೆ. ಖ್ಯಾತ ಗಾಯಕ ಸಿದ್ ಶ್ರೀರಾಮ್ ಅವರ ಸಂಗೀತ ರಸಸಂಜೆ ನಡೆಯುತ್ತಿದ್ದ ವೇಳೆ...

Read moreDetails

ಶಿವಮೊಗ್ಗ ಹುಲಿ-ಸಿಂಹ ಧಾಮಕ್ಕೆ ಹೊಸ ಅತಿಥಿಗಳು: 8 ತೋಳ, 4 ಘರಿಯಾಲ್‌ಗಳ ಆಗಮನ

ಶಿವಮೊಗ್ಗ: ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮೋದನೆ ಹಾಗೂ ಮಾರ್ಗದರ್ಶನದಲ್ಲಿ ನಡೆದ ಪ್ರಾಣಿ ವಿನಿಮಯ ಯೋಜನೆಯಡಿ ಬಿಹಾರದ ಪಾಟ್ನಾ...

Read moreDetails

ದಸರಾ ರಜೆ ಎಫೆಕ್ಟ್: ಆಗುಂಬೆ ಘಾಟಿಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ಶಿವಮೊಗ್ಗ: ದಸರಾ ರಜೆ ಹಿನ್ನೆಲೆ ಪ್ರವಾಸಿ ತಾಣಗಳತ್ತ ಜನರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಇದರ ಪರಿಣಾಮ ಶಿವಮೊಗ್ಗ-ಉಡುಪಿ ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ,...

Read moreDetails

ಹಂಪಿಯತ್ತ ಯುನೆಸ್ಕೋ ಕಣ್ಣು! ಅಕ್ಟೋಬರ್ 24ರಿಂದ 29ರವರೆಗೆ ತಜ್ಞರ ಪರಿಶೀಲನೆ

ಬಳ್ಳಾರಿ: ವಿಜಯನಗರ ಸಾಮ್ರಾಜ್ಯದ ವೈಭವವನ್ನು ಸಾರುವ ವಿಶ್ವಪ್ರಸಿದ್ಧ ಹಂಪಿ ಮತ್ತೊಮ್ಮೆ ಜಾಗತಿಕ ಗಮನ ಸೆಳೆಯುತ್ತಿದೆ. ಹಂಪಿ ಮತ್ತು ಸುತ್ತಮುತ್ತಲಿನ ಪಾರಂಪರಿಕ ಪ್ರದೇಶಗಳ ಸಂರಕ್ಷಣೆ ಹಾಗೂ ನಿರ್ವಹಣೆಯನ್ನು ಪರಿಶೀಲಿಸಲು...

Read moreDetails

ಪ್ರಿಯಕರನಿಗಾಗಿ ಭಾವಿ ಪತಿಯನ್ನೇ ಕೊಲ್ಲಿಸಿದ ಶುಭಾಗೆ ಮತ್ತೆ ಹಿನ್ನಡೆ! ಕ್ಷಮಾದಾನ ಅರ್ಜಿ ತಿರಸ್ಕರಿಸಲು ಸಂಪುಟ ನಿರ್ಧಾರ

ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ 2003ರ ರಿಂಗ್ ರೋಡ್ ಗಿರೀಶ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಶುಭಾ ಶಂಕರನಾರಾಯಣ್ ಹಾಗೂ ಡಿ. ಅರುಣ್ ವರ್ಮಾ ಅವರ...

Read moreDetails

ಬೆಂಗಳೂರಿನಲ್ಲೇ ಸಿಡಿ ತಯಾರಿಸುವ ದೊಡ್ಡ ಫ್ಯಾಕ್ಟರಿ ಇದೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಯತ್ನಾಳ್ ಆರೋಪ

ಬೆಂಗಳೂರು: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ತೀವ್ರಗೊಂಡಿರುವ ಬೆನ್ನಲ್ಲೇ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬೆಂಗಳೂರಿನಲ್ಲೇ...

Read moreDetails

ಕುಮಾರಸ್ವಾಮಿ ಪ್ರೀತಿಯೂ ಡೇಂಜರ್, ಅವರ ರಾಜಕೀಯ ನಡೆಯೂ ಡೇಂಜರ್! HDK ವಿರುದ್ಧ ಬಾಲಕೃಷ್ಣ ಕಿಡಿ

ಮೈಸೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಎಚ್.ಸಿ. ಬಾಲಕೃಷ್ಣ ವಾಗ್ದಾಳಿ ನಡೆಸಿದ್ದು, ಅವರ ರಾಜಕೀಯ ನಿಲುವುಗಳನ್ನು ತೀವ್ರವಾಗಿ ಟೀಕಿಸಿದ್ದಾರೆ. ಕುಮಾರಸ್ವಾಮಿ ಗೋಸುಂಬೆಯಂತೆ ಬಣ್ಣ ಬದಲಾಯಿಸುತ್ತಾರೆ....

Read moreDetails

ರಾಜ್ಯದಲ್ಲಿ ಇನ್ನೂ ಐದು ದಿನ ಮಳೆಯ ಆರ್ಭಟ! ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ, ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ?

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ...

Read moreDetails

ಕರ್ನಾಟಕದ ನೂತನ ರಾಜ್ಯಪಾಲರಾಗಿ ನಾಳೆ ಸುಧಾ ಯಾದವ್ ಪ್ರಮಾಣವಚನ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ನಾಳೆ (ಅಕ್ಟೋಬರ್ 16) ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಲೋಕಭವನದ ಗಾಜಿನಮನೆಯಲ್ಲಿ ಬೆಳಗ್ಗೆ 10...

Read moreDetails
Page 10 of 1076 1 … 9 10 11 … 1,076
  • Trending
  • Comments
  • Latest

Recent News

error: Content is protected !!
Join WhatsApp Read E-Paper