Karnataka News

ಮನೆ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿ; 8 ಜನರ ದುರ್ಮರಣ

ವಿಜಯಸಾಕ್ಷಿ ಸುದ್ದಿ, ಮಂಗಳೂರು ಮನೆ ಮೇಲೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ ಪಲ್ಟಿಯಾಗಿಬಸ್ ನಲ್ಲಿದ್ದ ಎಂಟು ಜನ ದುರ್ಮರಣ ಹೊಂದಿರುವ ಘಟನೆಕರ್ನಾಟಕ ಕೇರಳ ಗಡಿಭಾಗದ ಕಾಸರಗೋಡಿನ ಕಲ್ಲಪಳ್ಳಿ...

Read moreDetails

ಮನೆ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿ; ಐವರ ದುರ್ಮರಣ

ವಿಜಯಸಾಕ್ಷಿ ಸುದ್ದಿ, ಮಂಗಳೂರು ಮನೆ ಮೇಲೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ ಪಲ್ಟಿಯಾಗಿಬಸ್ ನಲ್ಲಿದ್ದ ಐವರು ಜನ ದುರ್ಮರಣ ಹೊಂದಿರುವ ಘಟನೆಕರ್ನಾಟಕ ಕೇರಳ ಗಡಿಭಾಗದ ಕಾಸರಗೋಡಿನ ಕಲ್ಲಪಳ್ಳಿ...

Read moreDetails

ಪಂಚಾಯಿತಿಯ ನೂತನ ಸದಸ್ಯ ತಾಳಿಕೋಟಿ ಪೊಲೀಸರ ಋಣ ತೀರಿಸಿದನೇ ?

ವಿಜಯಸಾಕ್ಷಿ ಸುದ್ದಿ, ವಿಜಯಪುರ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನೂತನ ಸದಸ್ಯನೊಬ್ಬ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಓರ್ವ ಕಾನ್ಸ್ಟೇಬಲ್ಗೆ ಸನ್ಮಾನ ಮಾಡಿರುವ...

Read moreDetails

ಜೆಡಿಎಸ್ ಕಾಲಕ್ಕೆ ತಕ್ಕಂತೆ ಬದಲಾಗುತ್ತೆ; ಶಾಸಕ ದೇವೇಗೌಡ ಟೀಕೆ

ವಿಜಯಸಾಕ್ಷಿ ಸುದ್ದಿ, ಮೈಸೂರು ಕಾಲ ಚಕ್ರ ಉರುಳುತ್ತಾ ಇರುತ್ತೆ, ಆ‌ ಸಮಯಕ್ಕೆ ಏನಾಗಬೇಕೋ‌ ಅದು‌ ಆಗುತ್ತೆ ಎಂದು ಜೆಡಿಎಸ್ ಕಾಲಕಾಲಕ್ಕೆ ಬದಲಾವಣೆ ಆಗುತ್ತದೆ ಎಂದು ಪರೋಕ್ಷವಾಗಿ ಶಾಸಕ...

Read moreDetails

ಪಾಕ್ ಪರ ಬಿಜೆಪಿ ಘೋಷಣೆ ಆರೋಪ; ವಿಡಿಯೋ ಬಿಡುಗಡೆ ಮಾಡಿದ SDPI

ವಿಜಯಸಾಕ್ಷಿ ಸುದ್ದಿ, ಮಂಗಳೂರು ಬೆಳ್ತಂಗಡಿ ತಾಲ್ಲೂಕಿನ ಉಜಿರೆಯಲ್ಲಿ ಮೊನ್ನೆ ನಡೆದ ಗ್ರಾಮ ಪಂಚಾಯತಿ ವಿಜಯೋತ್ಸವದಲ್ಲಿ SDPI ಕಾರ್ಯಕರ್ತರು ಪಾಕಿಸ್ತಾನಪರ ಘೋಷಣೆ ಕೂಗಿದ್ದಾರೆಂದು ಬಿಜೆಪಿ ಆರೋಪಿಸಿ ರಾದ್ಧಾಂತ ಮಾಡಿತ್ತು....

Read moreDetails

ವಕೀಲನ ಬರ್ಬರ ಹತ್ಯೆ: ಅಕ್ರಮ ಮರಳು ದಂಧೆಕೋರರ ಮೇಲೆ ಕೊಲೆ ಶಂಕೆ?

ವಿಜಯಸಾಕ್ಷಿ ಸುದ್ದಿ, ಮಂಡ್ಯ ವ್ಯಕ್ತಿಯೋರ್ವನನ್ನು ಬರ್ಬರ ಹತ್ಯೆಗೈದು ನೀರಿನಲ್ಲಿ ಮುಳುಗಿಸಿ ಮೃತ ದೇಹದ ಮೇಲೆ ಚಪ್ಪಡಿ ಕಲ್ಲು ಹಾಕಿ ಹೋಗಿರುವ ಘಟನೆ ಮದ್ದೂರು ತಾಲ್ಲೂಕಿನ ನವಿಲೆ ಗ್ರಾಮದ...

Read moreDetails

ಕಾಂಗ್ರೆಸ್‌ನದ್ದು ರೈತ ವಿರೋಧಿ ಕೆಲಸ: ಕೇಂದ್ರ ಸಚಿವ ಸದಾನಂದಗೌಡ

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ ದೇಶದಲ್ಲಿ ರೈತರ ಪರವಾಗಿರುವ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದರೂ, ವಿರೋಧಿಗಳು ರೈತರನ್ನು ಉಯಿಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪರೋಕ್ಷವಾಗಿ ಕಾಂಗ್ರೆಸ್...

Read moreDetails

ಚಿರತೆ ದಾಳಿಯಿಂದ ಮೃತಪಟ್ಟ ಯುವಕನ ಸಂಬಂಧಿಕರ ಅಹೋರಾತ್ರಿ ಪ್ರತಿಭಟನೆ: ಜನರ ಆಗ್ರಹಕ್ಕೆ ಮಣಿದು ಸಚಿವ ಆನಂದ್ ಸಿಂಗ್ ಭೇಟಿ

ಪ್ರಮುಖಾಂಶಗಳು -ಶಾಸಕ ಪರಣ್ಣ ಮುನವಳ್ಳಿಗೆ ತಟ್ಟಿದ ಪ್ರತಿಭಟನೆ ಬಿಸಿ -10 ಲಕ್ಷ ರೂಪಾಯಿ ಪರಿಹಾರ ಘೋಷಣೆ -ಸುಮಾರು 8 ಗಂಟೆಗಳ ಕಾಲದ ಪ್ರತಿಭಟನೆಯಿಂದ ಸಂಚಾರ ಅಸ್ತವ್ಯಸ್ತ-ಮೃತ ಯುವಕನ...

Read moreDetails

ಗ್ರಾಮ ಪಂಚಾಯತಿ ಚುನಾವಣೆ: ತೃತೀಯ ಲಿಂಗಿಗೆ ಒಲಿದ ವಿಜಯಲಕ್ಷ್ಮಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮೈಸೂರು ಗ್ರಾಮ ಪಂಚಾಯತ್‌ ಚುನಾವಣೆಯ ಕೆ.ಆರ್‌.ನಗರ ತಾಲ್ಲೂಕಿನ ಸಾಲಿಗ್ರಾಮದ 7ನೇ ಬ್ಲಾಕ್‌ನಿಂದ ಸ್ಪರ್ಧಿಸಿದ್ದ ತೃತೀಯಲಿಂಗಿ ದೇವಿಕಾ ಅವರು ಗೆಲುವು ಸಾಧಿಸಿದ್ದಾರೆ. ಮೈಸೂರಿನ ಕೆ.ಆರ್.ನಗರ...

Read moreDetails

ಉಪ ಸಭಾಪತಿ ಧರ್ಮೇಗೌಡ ನಿಧನಕ್ಕೆ ಮಹಾಮಂಡಳ ಸಂತಾಪ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ವಿಧಾನ ಪರಿಷತ್ತಿನ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಅವರ ನಿಧನಕ್ಕೆ ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ....

Read moreDetails
Page 1093 of 1105 1 … 1,092 1,093 1,094 … 1,105
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper