Karnataka News

ರಾಜ್ಯದಲ್ಲಿ ಮತ್ತೆ ಬರದ ಕರಾಳ ಛಾಯೆ! ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ಮತ್ತಷ್ಟು ವ್ಯಾಪಿಸುತ್ತಿದ್ದು, ಹೊಸದಾಗಿ 9 ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಒಟ್ಟು...

Read moreDetails

ಸ್ಟಿಂಗ್ ಆಪರೇಷನ್ ಮಾಡಿದವರು ಯಾರೇ ಇರಲಿ, ಕಠಿಣ ಕ್ರಮ ಆಗಬೇಕು: ಸಚಿವ ಎಂ.ಬಿ. ಪಾಟೀಲ್ ಆಗ್ರಹ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ. ಪಾಟೀಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಟಿಂಗ್ ಆಪರೇಷನ್ ಯಾರೇ ಮಾಡಿದ್ದರೂ ಅದು...

Read moreDetails

ಸಾಕ್ಷ್ಯವಿಲ್ಲದೆ ಆರೋಪಪಟ್ಟಿ ಸಲ್ಲಿಸುವಂತಿಲ್ಲ! ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂದ ಹೈಕೋರ್ಟ್

ಬೆಂಗಳೂರು: ಯಾವುದೇ ಪೂರಕ ಸಾಕ್ಷ್ಯಾಧಾರಗಳಿಲ್ಲದೆ ಕೇವಲ ದೂರುದಾರರ ಅಸ್ಪಷ್ಟ ಹೇಳಿಕೆಗಳನ್ನು ಆಧರಿಸಿ ಆರೋಪಪಟ್ಟಿ ಸಲ್ಲಿಸುವುದು ಆರೋಪಿತ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು...

Read moreDetails

KRS ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯ ಕುಸಿತ! 100.88 ಅಡಿಗೆ ಇಳಿದ ಕಾವೇರಿ, ರೈತರಲ್ಲಿ ಹೆಚ್ಚಿದ ಆತಂಕ

ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜಸಾಗರ (KRS) ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮಳೆಯ ಕೊರತೆ...

Read moreDetails

ಖಾಸಗಿ ಆಸ್ಪತ್ರೆಗಳ ಒತ್ತಡಕ್ಕೆ ಮಣಿಯಿತಾ ಸರ್ಕಾರ? ಔಷಧಿ ದರ ನಮೂದು ಆದೇಶಕ್ಕೆ ತಾತ್ಕಾಲಿಕ ತಡೆ!

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಬಿಲ್‌ನಲ್ಲಿ ಔಷಧಿಗಳ ದರ ಹಾಗೂ ಲ್ಯಾಂಡಿಂಗ್ ಕಾಸ್ಟ್ ವಿವರಗಳನ್ನು ನಮೂದಿಸುವಂತೆ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಆರೋಗ್ಯ ಸಚಿವರು...

Read moreDetails

ರಾಯಚೂರಿನಲ್ಲಿ ಆರೋಗ್ಯ ಇಲಾಖೆಯ ಎಡವಟ್ಟು? ತಿಪ್ಪೆ ಸೇರಿದ ರಕ್ತದೊತ್ತಡ, ಮಧುಮೇಹದ ಮಾತ್ರೆಗಳು!

ರಾಯಚೂರು: ಬಡ ರೋಗಿಗಳಿಗೆ ವಿತರಿಸಬೇಕಿದ್ದ ಆರೋಗ್ಯ ಇಲಾಖೆಯ ಔಷಧಿಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ನಗರದಲ್ಲಿ ಬೆಳಕಿಗೆ ಬಂದಿದೆ. ನಗರದ ಕೋಟೆಯ ಕಂದಕದ ಬಳಿ, ಬಸವೇಶ್ವರ...

Read moreDetails

ರಾಯಚೂರು ಸರ್ಕಾರಿ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ? ಐಸಿಯುನಲ್ಲಿದ್ದ ಮಹಿಳೆಯ ತಲೆಯ ಗಾಯದಲ್ಲಿ ಹುಳುಗಳು ಪತ್ತೆ!

ರಾಯಚೂರು: ರೋಗಿಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಬೇಕಾದ ರಾಯಚೂರಿನ ಸರ್ಕಾರಿ ಓಪೆಕ್ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ...

Read moreDetails

ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಮತ್ತೆ ಮೂವರ ಬಂಧನ, ಆರೋಪಿಗಳ ಸಂಖ್ಯೆ 11ಕ್ಕೆ ಏರಿಕೆ

ಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದ (ಮನ್‌ಮುಲ್) ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು...

Read moreDetails

108 ಅಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಕರೆ: ಇಂದು ರಾತ್ರಿಯಿಂದಲೇ ಸೇವೆ ಸ್ಥಗಿತದ ಎಚ್ಚರಿಕೆ!

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ 108 ಅಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇಂದು ರಾತ್ರಿಯಿಂದಲೇ ಕರ್ತವ್ಯಕ್ಕೆ ಹಾಜರಾಗದೆ ಅಂಬುಲೆನ್ಸ್ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದು,...

Read moreDetails

ಬೆಂಗಳೂರಿನ ಕರ್ಲಾನ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ದಟ್ಟ ಹೊಗೆಯಿಂದ ಆತಂಕ

ಬೆಂಗಳೂರು: ನಗರದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕರ್ಲಾನ್ (Kurlon) ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟಕದಲ್ಲಿ ಹಾಸಿಗೆ ತಯಾರಿಸಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳ ಶೆಡ್‌ಗೆ...

Read moreDetails
Page 17 of 1081 1 … 16 17 18 … 1,081
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper