Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
October 28, 2026
ಧಾರವಾಡ: ಶಾರ್ಟ್ ಸರ್ಕ್ಯೂಟ್‌ನಿಂದ ಸ್ಟೀಲ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಧಾರವಾಡದ ಸವದತ್ತಿ ರಸ್ತೆಯಲ್ಲಿ ನಡೆದಿದೆ. ಸವದತ್ತಿ ರಸ್ತೆಯಲ್ಲಿರುವ...
Read moreDetailsಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು. ಪ್ರಕರಣದ ಸತ್ಯಾಸತ್ಯತೆ...
Read moreDetailsರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಕಲ್ಲದೇವನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ರೈತರೊಬ್ಬರು ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ಬೆಳಗ್ಗಿನ ಜಾವ ಜಮೀನಿಗೆ ಹೂವು ಬಿಡಿಸಲು...
Read moreDetailsಬೆಂಗಳೂರು: ರಾಜ್ಯದಲ್ಲಿ ನಾಳೆಯೇ ವಿಧಾನಸಭೆ ಚುನಾವಣೆ ಘೋಷಣೆಯಾದರೆ ಕಾಂಗ್ರೆಸ್‌ನ ಸಚಿವರು ಸೇರಿದಂತೆ ಸುಮಾರು 20ರಿಂದ 25 ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎಂದು ಬಿಜೆಪಿ ನಾಯಕ ಬಿ.ವೈ....
Read moreDetailsಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ...
Read moreDetailsಬೆಂಗಳೂರು: ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದ್ದ ಕ್ರಿಪ್ಟೋಕರೆನ್ಸಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಹಾಗೂ ಆತನ ಅಕೌಂಟೆಂಟ್ ರಾಬಿನ್...
Read moreDetailsಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸ್ಟಿಂಗ್...
Read moreDetailsಬೀದರ್: ರಾಜಕೀಯ ನಾಯಕರ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಲು ಅಭಿಮಾನಿಗಳು ಹಲವು ಮಾರ್ಗಗಳನ್ನು ಅನುಸರಿಸುತ್ತಾರೆ. ಆದರೆ ಬೀದರ್ ಜಿಲ್ಲೆಯ ದಂಪತಿಯೊಬ್ಬರು ತಮ್ಮ ನವಜಾತ ಶಿಶುವಿಗೆ ‘ಅನ್ನರಾಮಯ್ಯ’ ಎಂದು ನಾಮಕರಣ...
Read moreDetailsಬೆಳಗಾವಿ: ಅಕ್ರಮವಾಗಿ 24 ಸಾವಿರ ಲೀಟರ್ ಮದ್ಯ ಸಾಗಿಸುತ್ತಿದ್ದ ಬೃಹತ್ ಟ್ಯಾಂಕರ್ ಅನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಪಟ್ಟಣದ...
Read moreDetailsಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆಯಾಗಿದೆ. ಬೆಳಗಾವಿಗೆ ಕರೆದೊಯ್ಯುತ್ತಿದ್ದ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.