Karnataka News

ವಿಜಯಪುರದಲ್ಲಿ ಬಿಸಿಲಿನ ಬೇಗೆಗೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ? ವೈದ್ಯರ ಸಲಹೆಗಳೇನು?

ವಿಜಯಪುರ: ಸಾಮಾನ್ಯವಾಗಿ ಅಕ್ಟೋಬರ್ ತಿಂಗಳಿನಿಂದ ಚಳಿಗಾಲದ ವಾತಾವರಣ ಆರಂಭವಾಗುತ್ತದೆ. ಆದರೆ ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ವಾತಾವರಣದ ಚಿತ್ರಣವೇ ಬದಲಾಗಿದೆ. ಚಳಿಗಾಲದ ಆರಂಭದಲ್ಲೇ ಬೇಸಿಗೆಯಂತಹ ಸುಡು ಬಿಸಿಲು...

Read moreDetails

ಇದು ಸ್ಟಿಂಗ್ ಆಪರೇಷನ್ ಅಲ್ಲ, ತಂದೆಯ ತೇಜೋವಧೆಗೆ ನಡೆದ ಷಡ್ಯಂತ್ರ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಕ್ಷೇಪಾರ್ಹ ವಿಡಿಯೋಗಳ ಪ್ರಸಾರಕ್ಕೆ ತಡೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಪುತ್ರ, ಸಚಿವ...

Read moreDetails

ಕಬ್ಬಿಗೆ ಟನ್ಗೆ ₹5,500 ಕೊಡಿ, ಇಲ್ಲದಿದ್ದರೆ ಹೋರಾಟ ನಿಲ್ಲಲ್ಲ: ಬೆಳಗಾವಿ–ಧಾರವಾಡದಲ್ಲಿ ರೈತರ ಆಕ್ರೋಶ ಸ್ಫೋಟ

ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ಹಾಗೂ ಪ್ರತಿ...

Read moreDetails

ರಾಜ್ಯದಲ್ಲಿ ಬರದ ಸಂಕಷ್ಟ, ಸರ್ಕಾರಕ್ಕೆ ಸ್ಟಿಂಗ್ ಆಪರೇಷನ್ ಚಿಂತೆ: ಕಾಂಗ್ರೆಸ್ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ!

ಬೆಂಗಳೂರು: ರಾಜ್ಯದಲ್ಲಿ ಬರಗಾಲದಿಂದ ರೈತರು ಹಾಗೂ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿರುವಾಗ ಸರ್ಕಾರ ಸ್ಟಿಂಗ್ ಆಪರೇಷನ್ ವಿವಾದದಲ್ಲಿ ಮುಳುಗಿದೆ ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ತೀವ್ರ...

Read moreDetails

ದಸರಾ ಸಂಭ್ರಮಕ್ಕೆ ರಾಯಲ್ ಟಚ್! ಅರಮನೆ ಆವರಣದಲ್ಲಿ 35ಕ್ಕೂ ಹೆಚ್ಚು ಅಪರೂಪದ ಐಷಾರಾಮಿ ಕಾರುಗಳ ಪ್ರದರ್ಶನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮದಲ್ಲಿ ಈ ಬಾರಿ ರಾಜರ ಕಾಲದ ವೈಭವ ಮರುಕಳಿಸಿದೆ. ಒಂದು ಕಾಲದಲ್ಲಿ ಮಹಾರಾಜರು ಹಾಗೂ ಶ್ರೀಮಂತರ ಪ್ರತಿಷ್ಠೆಯ ಸಂಕೇತವಾಗಿದ್ದ ಐಷಾರಾಮಿ ಕಾರುಗಳು...

Read moreDetails

ಅಂತರ್ಜಾತಿ ವಿವಾಹಕ್ಕೆ ವಿರೋಧ: ಪ್ರಿಯತಮೆಗೆ ಕೈಕೊಟ್ಟು ಯುವಕ ನಾಪತ್ತೆ!

ಬೆಂಗಳೂರು: ಅಂತರ್ಜಾತಿ ವಿವಾಹಕ್ಕೆ ಕುಟುಂಬದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಿಯತಮೆಯನ್ನು ಮದುವೆಯಾಗುವುದಾಗಿ ನಂಬಿಸಿ ಯುವಕನೊಬ್ಬ ನಾಪತ್ತೆಯಾಗಿದ್ದಾನೆ ಎಂಬ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಕಳೆದ ಐದು ತಿಂಗಳಿನಿಂದ ಯುವಕನೊಂದಿಗೆ...

Read moreDetails

5 ವರ್ಷಗಳ ಬಳಿಕ ಕರ್ನಾಟಕಕ್ಕೆ ಹೊಸ ರಾಜ್ಯಪಾಲರು: ಸುಧಾ ಯಾದವ್‌ಗೆ ಹೊಣೆ

ಬೆಂಗಳೂರು: ಸುಮಾರು ಐದು ವರ್ಷಗಳ ಬಳಿಕ ಕರ್ನಾಟಕದ ರಾಜ್ಯಪಾಲರನ್ನು ಬದಲಾವಣೆ ಮಾಡಲಾಗಿದೆ. ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು...

Read moreDetails

ಜಿಗಣಿ ಪೊಲೀಸರ ಬಿಗ್ ಆಪರೇಷನ್: 18 ಲಕ್ಷ ರೂ. ಮೌಲ್ಯದ 29 ಬೈಕ್‌ಗಳು ವಶಕ್ಕೆ!

ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪದಡಿ ತಮಿಳುನಾಡು ಮೂಲದ ಮೂವರನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 18 ಲಕ್ಷ...

Read moreDetails

ಶಾರ್ಟ್ ಸರ್ಕ್ಯೂಟ್‌ನಿಂದ ಸ್ಟೀಲ್ ಅಂಗಡಿಯಲ್ಲಿ ಅಗ್ನಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ!

ಧಾರವಾಡ: ಶಾರ್ಟ್ ಸರ್ಕ್ಯೂಟ್‌ನಿಂದ ಸ್ಟೀಲ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಧಾರವಾಡದ ಸವದತ್ತಿ ರಸ್ತೆಯಲ್ಲಿ ನಡೆದಿದೆ. ಸವದತ್ತಿ ರಸ್ತೆಯಲ್ಲಿರುವ...

Read moreDetails

ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಗಾಳಿಯಲ್ಲಿ ಗುಂಡು ಹೊಡೆಯಬೇಡಿ: ಡಿಕೆಶಿಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು. ಪ್ರಕರಣದ ಸತ್ಯಾಸತ್ಯತೆ...

Read moreDetails
Page 20 of 1082 1 … 19 20 21 … 1,082
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper