Karnataka News

ಮಧ್ಯರಾತ್ರಿ ಅಬಕಾರಿ ಇಲಾಖೆ ಕಾರ್ಯಾಚರಣೆ: ಮದ್ಯ ತುಂಬಿದ್ದ ಬೃಹತ್ ಟ್ಯಾಂಕರ್ ವಶಕ್ಕೆ

ಬೆಳಗಾವಿ: ಅಕ್ರಮವಾಗಿ 24 ಸಾವಿರ ಲೀಟರ್ ಮದ್ಯ ಸಾಗಿಸುತ್ತಿದ್ದ ಬೃಹತ್ ಟ್ಯಾಂಕರ್‌ ಅನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಪಟ್ಟಣದ...

Read moreDetails

ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಸ್ಥಳಾಂತರಕ್ಕೆ ಬ್ರೇಕ್: ಬೆಂಗಳೂರಿಗೆ ವಾಪಸ್ ಕರೆತಂದ ಪೊಲೀಸರು

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆಯಾಗಿದೆ. ಬೆಳಗಾವಿಗೆ ಕರೆದೊಯ್ಯುತ್ತಿದ್ದ...

Read moreDetails

ಚಿಕ್ಕಮಗಳೂರು ಜನರೇ ಗಮನಿಸಿ: ನಾಳೆ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ (ಅಕ್ಟೋಬರ್ 12) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೊಸ 11 ಕೆ.ವಿ. ಲಿಂಕ್ ಲೈನ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ...

Read moreDetails

ಹಾಸನದ ಪಬ್ ಮೇಲೆ ಎಸ್ಪಿ ಶುಭನ್ವಿತಾ ದಾಳಿ: ಅಪ್ರಾಪ್ತರಿಗೆ ಮದ್ಯ ಪೂರೈಕೆ ಪತ್ತೆ

ಹಾಸನ: ನಗರದಲ್ಲಿ ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿದ್ದ ಪಬ್‌ಗಳ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಎಎಸ್ಪಿ ಹಾಗೂ ಡಿವೈಎಸ್ಪಿ...

Read moreDetails

ಮೈಸೂರಿನ 416ನೇ ದಸರಾ ಮಹೋತ್ಸವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ 416ನೇ ನಾಡಹಬ್ಬ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆತಿದೆ. ಚಾಮುಂಡಿ ಬೆಟ್ಟದಲ್ಲಿ ಶುಭ ಧನುರ್ ಲಗ್ನದಲ್ಲಿ ಕೊಪ್ಪಳದ ಗವಿಮಠದ ಶ್ರೀ...

Read moreDetails

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

ಧಾರವಾಡ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಧಾರವಾಡ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್‌, ಕಾರಿನಲ್ಲಿದ್ದವರು ತಕ್ಷಣ...

Read moreDetails

ಬಿಲ್ ಪಾವತಿಸದಿದ್ದರೂ ಮೃತದೇಹ ನೀಡಬೇಕು: ಖಾಸಗಿ ಆಸ್ಪತ್ರೆಗಳಿಗೆ ಹೊಸ ನಿಯಮ ರೂಪಿಸಲು ಸರ್ಕಾರ ಚಿಂತನೆ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ವೇಳೆ ರೋಗಿ ಮೃತಪಟ್ಟರೆ, ಬಾಕಿ ಬಿಲ್ ಪಾವತಿಸುವವರೆಗೆ ಮೃತದೇಹವನ್ನು ಹಸ್ತಾಂತರಿಸದೆ ಸತಾಯಿಸುವ ಪ್ರಕರಣಗಳಿಗೆ ಕಡಿವಾಣ ಹಾಕಲು ರಾಜ್ಯ ಆರೋಗ್ಯ ಇಲಾಖೆ...

Read moreDetails

ಮೈಸೂರು ದಸರಾ ವೇಳೆ ಕಂಬಳ ಆಯೋಜನೆಗೆ ಯದುವೀರ್ ಒಡೆಯರ್ ಅಸಮಾಧಾನ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಕಂಬಳ ಆಯೋಜನೆ ಮಾಡುತ್ತಿರುವುದಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಸರಾ ಸಮಯದಲ್ಲೇ ಕರಾವಳಿ...

Read moreDetails

ಸಾರಿಗೆ ಇಲಾಖೆಗೆ ಆರ್ಥಿಕ ಸಂಕಷ್ಟ? ಡೀಸೆಲ್ ಬಳಿಕ ಈಗ ಟಿಕೆಟ್ ರೋಲ್ ಕೊರತೆ!

ಬೀದರ್: ನಾರಿ ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿಂದೆ ಡೀಸೆಲ್ ಕೊರತೆಯಿಂದ ಬಸ್‌ಗಳ ಸಂಚಾರಕ್ಕೆ ತೊಂದರೆಯಾಗಿದ್ದರೆ, ಇದೀಗ...

Read moreDetails

ದಸರಾ ಸಂಭ್ರಮಕ್ಕೆ ಗಜಪಡೆ ರೆಡಿ: ಏಕಲವ್ಯ, ಶ್ರೀಕಂಠನಿಗೆ ಮಜ್ಜನ! ಪಟ್ಟದ ಆನೆಗಳಿಗೆ ಬಣ್ಣದ ಸಿದ್ಧತೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು ಅರಮನೆ ಆವರಣದಲ್ಲಿ ಚುರುಕುಗೊಂಡಿವೆ. ದಸರಾ ಮಹೋತ್ಸವದ ಪ್ರಮುಖ ಭಾಗವಾಗಿರುವ ಗಜಪಡೆಯ ಆನೆಗಳಿಗೆ ಸಾಂಪ್ರದಾಯಿಕ ಮಜ್ಜನ ಕಾರ್ಯಕ್ರಮ ನೆರವೇರಿಸಲಾಗಿದ್ದು, ಅರಮನೆಯ...

Read moreDetails
Page 23 of 1084 1 … 22 23 24 … 1,084
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper