Karnataka News

ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಸ್ಥಳಾಂತರಕ್ಕೆ ಬ್ರೇಕ್: ಬೆಂಗಳೂರಿಗೆ ವಾಪಸ್ ಕರೆತಂದ ಪೊಲೀಸರು

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆಯಾಗಿದೆ. ಬೆಳಗಾವಿಗೆ ಕರೆದೊಯ್ಯುತ್ತಿದ್ದ...

Read moreDetails

ಚಿಕ್ಕಮಗಳೂರು ಜನರೇ ಗಮನಿಸಿ: ನಾಳೆ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ (ಅಕ್ಟೋಬರ್ 12) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೊಸ 11 ಕೆ.ವಿ. ಲಿಂಕ್ ಲೈನ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ...

Read moreDetails

ಹಾಸನದ ಪಬ್ ಮೇಲೆ ಎಸ್ಪಿ ಶುಭನ್ವಿತಾ ದಾಳಿ: ಅಪ್ರಾಪ್ತರಿಗೆ ಮದ್ಯ ಪೂರೈಕೆ ಪತ್ತೆ

ಹಾಸನ: ನಗರದಲ್ಲಿ ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿದ್ದ ಪಬ್‌ಗಳ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಎಎಸ್ಪಿ ಹಾಗೂ ಡಿವೈಎಸ್ಪಿ...

Read moreDetails

ಮೈಸೂರಿನ 416ನೇ ದಸರಾ ಮಹೋತ್ಸವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ 416ನೇ ನಾಡಹಬ್ಬ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆತಿದೆ. ಚಾಮುಂಡಿ ಬೆಟ್ಟದಲ್ಲಿ ಶುಭ ಧನುರ್ ಲಗ್ನದಲ್ಲಿ ಕೊಪ್ಪಳದ ಗವಿಮಠದ ಶ್ರೀ...

Read moreDetails

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

ಧಾರವಾಡ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಧಾರವಾಡ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್‌, ಕಾರಿನಲ್ಲಿದ್ದವರು ತಕ್ಷಣ...

Read moreDetails

ಬಿಲ್ ಪಾವತಿಸದಿದ್ದರೂ ಮೃತದೇಹ ನೀಡಬೇಕು: ಖಾಸಗಿ ಆಸ್ಪತ್ರೆಗಳಿಗೆ ಹೊಸ ನಿಯಮ ರೂಪಿಸಲು ಸರ್ಕಾರ ಚಿಂತನೆ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ವೇಳೆ ರೋಗಿ ಮೃತಪಟ್ಟರೆ, ಬಾಕಿ ಬಿಲ್ ಪಾವತಿಸುವವರೆಗೆ ಮೃತದೇಹವನ್ನು ಹಸ್ತಾಂತರಿಸದೆ ಸತಾಯಿಸುವ ಪ್ರಕರಣಗಳಿಗೆ ಕಡಿವಾಣ ಹಾಕಲು ರಾಜ್ಯ ಆರೋಗ್ಯ ಇಲಾಖೆ...

Read moreDetails

ಮೈಸೂರು ದಸರಾ ವೇಳೆ ಕಂಬಳ ಆಯೋಜನೆಗೆ ಯದುವೀರ್ ಒಡೆಯರ್ ಅಸಮಾಧಾನ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಕಂಬಳ ಆಯೋಜನೆ ಮಾಡುತ್ತಿರುವುದಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಸರಾ ಸಮಯದಲ್ಲೇ ಕರಾವಳಿ...

Read moreDetails

ಸಾರಿಗೆ ಇಲಾಖೆಗೆ ಆರ್ಥಿಕ ಸಂಕಷ್ಟ? ಡೀಸೆಲ್ ಬಳಿಕ ಈಗ ಟಿಕೆಟ್ ರೋಲ್ ಕೊರತೆ!

ಬೀದರ್: ನಾರಿ ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿಂದೆ ಡೀಸೆಲ್ ಕೊರತೆಯಿಂದ ಬಸ್‌ಗಳ ಸಂಚಾರಕ್ಕೆ ತೊಂದರೆಯಾಗಿದ್ದರೆ, ಇದೀಗ...

Read moreDetails

ದಸರಾ ಸಂಭ್ರಮಕ್ಕೆ ಗಜಪಡೆ ರೆಡಿ: ಏಕಲವ್ಯ, ಶ್ರೀಕಂಠನಿಗೆ ಮಜ್ಜನ! ಪಟ್ಟದ ಆನೆಗಳಿಗೆ ಬಣ್ಣದ ಸಿದ್ಧತೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು ಅರಮನೆ ಆವರಣದಲ್ಲಿ ಚುರುಕುಗೊಂಡಿವೆ. ದಸರಾ ಮಹೋತ್ಸವದ ಪ್ರಮುಖ ಭಾಗವಾಗಿರುವ ಗಜಪಡೆಯ ಆನೆಗಳಿಗೆ ಸಾಂಪ್ರದಾಯಿಕ ಮಜ್ಜನ ಕಾರ್ಯಕ್ರಮ ನೆರವೇರಿಸಲಾಗಿದ್ದು, ಅರಮನೆಯ...

Read moreDetails

ಬೆಳಗಾವಿಯಲ್ಲಿ ಪೊಲೀಸರ ಮೆಗಾ ರೇಡ್‌! 40ಕ್ಕೂ ಹೆಚ್ಚು ಕ್ಲಬ್‌, ಹೋಟೆಲ್‌ಗಳ ಮೇಲೆ ದಾಳಿ

ಬೆಳಗಾವಿ: ಬೆಳಗಾವಿಯಲ್ಲಿ ಪ್ರತಿಷ್ಠಿತ ಕ್ಲಬ್‌, ಪಬ್‌ ಹಾಗೂ ಹೋಟೆಲ್‌ಗಳ ಮೇಲೆ ಪೊಲೀಸ್ ಇಲಾಖೆ ಬೃಹತ್ ದಾಳಿ ನಡೆಸಿದೆ. ಪೊಲೀಸ್ ಕಮಿಷನರ್ ಪ್ರಕಾಶ್ ನಿಕ್ಕಂ ನೇತೃತ್ವದಲ್ಲಿ 40ಕ್ಕೂ ಹೆಚ್ಚು...

Read moreDetails
Page 26 of 1087 1 … 25 26 27 … 1,087
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper