ಕರ್ನಾಟಕದಲ್ಲಿ ಅ.29ರವರೆಗೂ ಮಳೆ ಅಬ್ಬರ? ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!
October 23, 2026
ಮಂಗಳೂರು: ದಸರಾ ಹಬ್ಬದ ಸಂಭ್ರಮದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಕ್ಟೋಬರ್ 22ರಂದು ಹೆಚ್ಚುವರಿ ರಜೆ...
Read moreDetailsಗದಗ: ಕೃಷಿ ಹೊಂಡದ ನೀರಿನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದ ಪ್ರಕರಣವನ್ನು ಎರಡೂವರೆ ತಿಂಗಳ ಸತತ ತನಿಖೆಯ ಬಳಿಕ ರೋಣ ಪೊಲೀಸರು ಭೇದಿಸಿದ್ದಾರೆ. ಮಹಿಳೆಯ ಗುರುತು ಪತ್ತೆಹಚ್ಚುವುದರ...
Read moreDetailsಚಿಕ್ಕಮಗಳೂರು: ಮೈಸೂರು ಮಹಾರಾಜರ ಕಾಲದಿಂದಲೂ ಐತಿಹಾಸಿಕ ಮಹತ್ವ ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಮೈಲಾರ ಲಿಂಗೇಶ್ವರ ದೇವಸ್ಥಾನದ ಈ ವರ್ಷದ ಕಾರ್ಣಿಕ ನುಡಿ ಹೊರಬಿದ್ದಿದೆ....
Read moreDetailsಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಲಕ್ಷಾಂತರ ಜನರ ಸಮ್ಮುಖದಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡಿದೆ. ಈ ಬಾರಿ ವಿಶೇಷವಾಗಿ, 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಆನೆ ಪ್ರಶಾಂತ...
Read moreDetailsಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿದ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದಲ್ಲಿ ನಡೆದಿದೆ. ದೇವಸ್ಥಾನದ ಜಾತ್ರೆಯಲ್ಲಿ...
Read moreDetailsಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಅನ್ಯಾಯವಾಗಿದೆ ಎಂದು ಪೋಸ್ಟರ್ಗಳನ್ನು ಅಂಟಿಸುವುದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಅಥವಾ ಸಮುದಾಯಗಳ ನಡುವೆ ದ್ವೇಷ...
Read moreDetailsಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಎಮ್ಮೆಯೊಂದು ಬಿಳಿ ಬಣ್ಣದ ಹೋರಿ ಕರುವಿಗೆ ಜನ್ಮ ನೀಡಿದೆ ಎಂಬ ಸುದ್ದಿ ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ. ಎಮ್ಮೆಗೆ ಸಾಮಾನ್ಯವಾಗಿ...
Read moreDetailsಶಿವಮೊಗ್ಗ: ಶಿವಮೊಗ್ಗ ದಸರಾ ಜಂಬೂಸವಾರಿಯಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ಬೆಳ್ಳಿ ಅಂಬಾರಿ ಹೊತ್ತು ಸಾಗುತ್ತಿದ್ದ ಸೋಮಣ್ಣ ಆನೆ ಏಕಾಏಕಿ ಬೆದರಿ ಓಡಿದೆ. ಆನೆಯನ್ನು ನಿಯಂತ್ರಿಸಲು ಮಾವುತರು, ಕಾವಾಡಿಗರು...
Read moreDetailsಬೆಂಗಳೂರು: ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಪಡೆಯುವ ವಿಚಾರವಾಗಿ ರಾಜ್ಯದಲ್ಲಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಪೊಲೀಸ್ ಇಲಾಖೆಗೆ ಕೇವಲ ಮಾಹಿತಿ ನೀಡಿದರೆ ಸಾಲದು, ನಿಯಮಾನುಸಾರ ಅನುಮತಿ ಪಡೆಯಬೇಕು ಎಂದು...
Read moreDetailsಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಗೆ ಅದ್ಧೂರಿ ಚಾಲನೆ ದೊರೆತಿದೆ. ಶುಭ ಮೀನ ಲಗ್ನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡದೇವತೆ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.