Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ತುಮಕೂರಿನಲ್ಲಿ ಭೀಕರ ಅಪಘಾತ: ಇಬ್ಬರು ಯುವತಿಯರು ದುರ್ಮರಣ!
October 26, 2026
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಕೊಪ್ಪಳ ಎಂದಾಕ್ಷಣ ಗವಿಮಠ ಕಣ್ಮುಂದೆ ಬರುತ್ತದೆ. ಗವಿಮಠದ ಜಾತ್ರೆ ದಕ್ಷಿಣದ ಕುಂಭಮೇಳ, ಉತ್ತರದ ಸಿದ್ಧಗಂಗೆ ಎಂತಲೂ ಫೇಮಸ್. 2021ರಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ...
Read moreDetailsವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಮುಂದಿನ ಚುನಾವಣೆಗೆ ಬೊಮ್ಮಾಯಿಯವರ ನೇತೃತ್ವದಲ್ಲೇ ಬಿಜೆಪಿ ಅಣಿಯಾಗುತ್ತೆ. ಬಿಜೆಪಿಯಿಂದ ಅವರೇ ಮುಂದಿನ ಸಿಎಂ ಅಭ್ಯರ್ಥಿ. ಅದರಲ್ಲಿ ತಪ್ಪೇನಿದೆ ಎಂದು ಮಹಿಳಾ ಮತ್ತು ಮಕ್ಕಳ...
Read moreDetailsಗಂಗಾವತಿ ನ.01: ಇಲ್ಲಿನ ಕುರುಹಿನಶೆಟ್ಟಿ ಸಮಾಜದ ಈರೇಶ್ ಇತಲಿ(49) ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. (ನಿವೃತ್ತ ತಹಸೀಲ್ದಾರ ಶಿವಪ್ಪ ಗದಗ ಅವರ ಪುತ್ರಿ ಶ್ರೀಮತಿ ವಿಜಯಲಕ್ಷ್ಮೀಯವರ...
Read moreDetailsವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರಟ್ಟಿನ ಬಾಕ್ಸ್‌ನಲ್ಲಿ ಶಿಶುವಿನ ಶವ ಇರುವುದನ್ನು ಕೆಲ ಸ್ಥಳೀಯರು ಪತ್ತೆ ಮಾಡಿ ಸಿಬ್ಬಂದಿ ನಿರ್ಲಕ್ಷ್ಯ ಎಂದು ಆರೋಪಿಸಿದ್ದಾರೆ. ಜನರ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ರೋಣ ಪಟ್ಟಣ ಮೂಲದ ಬಸಲಿಂಗಪ್ಪ ಮುಶಿಗೇರಿ(67) ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ನಸೀಬಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಿಧನರಾದರು. ವಯೋಸಹಜ ಸಮಸ್ಯೆಗಳಿಂದ...
Read moreDetailsವಿಜಯಸಾಕ್ಷಿ ಸುದ್ದಿ,ಕೊಪ್ಪಳ ತಾಲೂಕಿನ ಗಬ್ಬೂರು ಗ್ರಾಮದ ಕ್ರೀಡಾಪಟು ಎರಿಸ್ವಾಮಿ ಹರಿಜನ ಅವರಿಗೆ ಕೊಪ್ಪಳದ ಡಿಆರ್ ಎಎಸ್ಐ ಚಂದ್ರಪ್ಪ ಶಿಡ್ಲಪ್ಪನವರ ಅವರು ಆರ್ಥಿಕ ಸಹಾಯ ನೀಡಿದರು. ಕ್ರೀಡಾಪಟು ಎರಿಸ್ವಾಮಿ...
Read moreDetailsವಿಜಯಸಾಕ್ಷಿ ಸುದ್ದಿ, ಕೊಪ್ಪಳ ಪ್ರತಿಭೆ ಯಾರ ಸ್ವತ್ತೂ ಅಲ್ಲ, ಪ್ರತಿಭೆಗೆ ಬಡತನ, ಸಿರಿತನದ ಬೇಧವಿಲ್ಲ. ಬಡತನದ ಬೇಗುದಿಯಲ್ಲೇ ಬೆಳೆದ ಕ್ರೀಡಾ ಪ್ರತಿಭೆಯೊಂದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ರಾಜ್ಯವನ್ನು, ಅದರಲ್ಲೂ...
Read moreDetailsವಿಜಯಸಾಕ್ಷಿ ಸುದ್ದಿ, ಕೊಪ್ಪಳ: ದೇಶಾದ್ಯಂತ ಸೋತು ತಣ್ಣಗಾಗಿರುವ ಕಾಂಗ್ರೆಸ್ ನಾಯಕರು ಹತಾಶೆಯ ಹೇಳಿಕೆ ನೀಡುತ್ತಿದ್ದಾರೆ ಎಂದುಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದರು. ಸಿಂಧಗಿ ಉಪ ಚುನಾವಣೆಗೆ...
Read moreDetailsವಿಜಯಸಾಕ್ಷಿ ಸುದ್ದಿ, ಗಂಗಾವತಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿಯಲ್ಲಿ ಯಾವತ್ತೂ ಸೈಡ್‌ಲೈನ್ ಆಗಲ್ಲ. ಅವರು ದೊಡ್ಡ ಶಕ್ತಿ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು. ಗಂಗಾವತಿ ತಾಲೂಕಿನ...
Read moreDetails-ಅನ್ಸಾರಿಯವರನ್ನ ಮಂತ್ರಿ ಮಾಡಿದ್ದು ಅಲ್ಪಸಂಖ್ಯಾತರ ಮತಗಳಿಗಾಗಿ -ದೇವೇಗೌಡರ ರಾಜಕೀಯ ತಂತ್ರಗಾರಿಕೆ -ಅಕ್ತರ್‌ಸಾಬ್ ಯಾವ ಸೀಮೆ ದೊಣ್ಣೆನಾಯಕ -ಕ್ಷೇತ್ರದ 63 ಸಾವಿರ ಜನ ಅನ್ಸಾರಿಯವರ ಜೊತೆಗಿದ್ದಾರೆ ವಿಜಯಸಾಕ್ಷಿ ಸುದ್ದಿ,...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.