ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಇಳಿಕೆ; ಸುರಳ್ಕರ್

ವಿಜಯಸಾಕ್ಷಿ ಸುದ್ದಿ, ಕೊಪ್ಪಳ ಲಾಕ್‌ಡೌನ್ ಹಾಗೂ ಜಿಲ್ಲಾಡಳಿತ ಕೈಗೊಂಡ ಕಠಿಣ ಕ್ರಮಗಳಿಂದ ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿದ್ದು, ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ...

Read moreDetails

ಕೊರೊನಾ ರೋಗಿಗಳಿಗೆ ವಿಡಿಯೋ ಕಾಲ್ ಮಾಡಿ ಧೈರ್ಯ ತುಂಬುತ್ತಿರುವ ಗವಿಮಠದ ಶ್ರೀ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ ವಿಡಿಯೋ ಕಾಲ್ ಮಾಡಿ ಕೊರೊನಾ ರೋಗಿಗಳಲ್ಲಿ ಧೈರ್ಯ ತುಂಬುವ ಕಾರ್ಯವನ್ನು ಗವಿಮಠದ ಶ್ರೀ ಮಾಡಿದ್ದಾರೆ.ಶ್ರೀಗಳು ಇತ್ತೀಚೆಗಷ್ಟೇ ವೃದ್ಧಾಶ್ರಮದಲ್ಲಿ 100 ಬೆಡ್ ಗಳ ಸಾಮರ್ಥ್ಯದ...

Read moreDetails

ಕೊರೊನಾಗಿಂತ ನೀರಿನದೇ ದೊಡ್ಡ ಸಮಸ್ಯೆ! ಎಂಟು ದಿನಗಳಿಂದ ನೀರಿಲ್ಲದೆ ಪರಿತಪಿಸುತ್ತಿರುವ ಗುಡಗೇರಿ ಗ್ರಾಮಸ್ಥರು

ನೀರಿಲ್ಲದೆ ಸ್ವಚ್ಛತೆ ಕಾಪಾಡುವುದು ಹೇಗೆ? ವಿಜಯಸಾಕ್ಷಿ ಸುದ್ದಿ, ಅಳವಂಡಿ ಅಳವಂಡಿ ಹೊಬಳಿಯ ಕವಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಡುಗೇರಿ ಗ್ರಾಮದ ಜನತಾ ಕಾಲನಿಯಲ್ಲಿ ಕೊರೊನಾದಿಂದ ಕಂಗಾಲಾದ ಜನತೆಗೆ...

Read moreDetails

ಅಗ್ನಿ ಅವಘಡ ಮೇವಿನ ಬಣವೆ ಭಸ್ಮ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ತಾಲ್ಲೂಕಿನ ಹಲಗೇರಿ ಗ್ರಾಮದಲ್ಲಿ ಗುರುವಾರ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಬಸಪ್ಪ ತಳವಾರ ಅವರಿಗೆ ಸೇರಿದ ಮೇವಿನ ಮತ್ತು ಶೇಂಗಾ ಬಳ್ಳಿಯ 2...

Read moreDetails

ಕೊರೊನಾ ಜಾಗೃತಿ ಮೂಲಕ ಜನ್ಮದಿನ ಆಚರಿಸಿಕೊಂಡ ಸಿ.ವಿ.ಸಿ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಬಿಜೆಪಿ ರಾಷ್ಟ್ರೀಯ ಪರಿಷತ್ತು ಸದಸ್ಯ ಹಾಗೂ ಹಿರಿಯ ಮುಖಂಡ ಸಿ.ವಿ ಚಂದ್ರಶೇಖರ 53ನೇ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಸ್ವತಃ ತಾವೇ ಜನರಿಗೆ...

Read moreDetails

ಕೋವಿಡ್ ರಿಸ್ಕ್ ಭತ್ಯೆ ಮಂಜೂರುಗೊಳಿಸಲು ಶುಶ್ರೂಷಕರ ಮನವಿ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ ಕಳೆದ ವರ್ಷ ಪಿಪಿಇ ಕಿಟ್ ಧರಿಸಿ ಕೊರೊನಾ ರೋಗಿಗಳಿಗೆ ಆರೈಕೆ ಮಾಡಲಾಗಿದ್ದು, ಕೋವಿಡ್ ರಿಸ್ಕ್ ಭತ್ಯೆ ಇನ್ನೂ ಬಂದಿಲ್ಲ. ಸರಕಾರ ಕೂಡಲೇ ರಿಸ್ಕ್...

Read moreDetails

ಬಡಜನರ ಚಿಕಿತ್ಸಾ ವೆಚ್ಚ ಭರಿಸಲು ಜನಪ್ರತಿನಿಧಿಗಳಿಗೆ ಸಚಿವ ಬಿ.ಸಿ.ಪಾಟೀಲ ಮನವಿ

-ಜಿಲ್ಲೆಯಲ್ಲಿ ಕೋವಿಡ್ ಮಾರಿ ನಿಯಂತ್ರಣಕ್ಕೆ ಯಾವುದೇ ಕೊರತೆ ಇಲ್ಲ -ಜನರು ಸಹ ಜಾಗೃತರಾಗಿ ಟೆಸ್ಟ್ ಮಾಡಿಸಿಕೊಳ್ಳಿ, ವೈರಸ್ ಪತ್ತೆಯಾದರೆ ಚಿಕಿತ್ಸೆ ಪಡೆಯಿರಿ. ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ನನ್ನ...

Read moreDetails

ಗಂಗಾವತಿಯ ಸಿಪಿಐ, ಪಿಎಸ್ಐ ಸೇರಿ ಹದಿನೇಳು ಪೊಲೀಸರಿಗೆ ಕೊರೋನಾ ಪಾಸಿಟಿವ್

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೆ ಇದೆ.ಇದರ ನಡುವೆ ಫ್ರಂಟ್ ಲೈನ್ ಕೊರೋನಾ ವಾರಿಯರ್‌ಗಳಾದ ಪೊಲೀಸರಿಗೂ ಸಹ ಕೊರೋನಾ ಪಾಸಿಟಿವ್...

Read moreDetails

ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಬೇಕರಿ ಭಸ್ಮ.!

-ಲಕ್ಷಾಂತರ ಮೌಲ್ಯದ ವಸ್ತುಗಳು, ಆಹಾರ ಪದಾರ್ಥಗಳು ಬೆಂಕಿಗಾಹುತಿ.! ವಿಜಯಸಾಕ್ಷಿ ಸುದ್ದಿ, ಗಂಗಾವತಿ: ಸ್ಥಳೀಯ ಜುಲೈ ನಗರದ ಏರಿಯಾದಲ್ಲಿರುವ ಬೇಕರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಸಂಪೂರ್ಣ...

Read moreDetails

ಈಶಾನ್ಯ ಸಾರಿಗೆಯ ಕೊಪ್ಪಳ ವಿಭಾಗದಲ್ಲಿ 10 ಜನರಿಗೆ ಪಾಸಿಟಿವ್!

ವಿಜಯಸಾಕ್ಷಿ ಸುದ್ದಿ, ಕೊಪ್ಪಳ ಕೊರೊನಾ ಹೆಮ್ಮಾರಿ ಎಲ್ಲೆಡೆ ಕಬಂಧಬಾಹು ಚಾಚುತ್ತಲಿದೆ. ದುಡಿಮೆಗಾಗಿ ಹೊರಗೆ ಸಂಚರಿಸುವ ಬಹುತೇಕರನ್ನು ಕೋವಿಡ್-19 ಬಿಡುತ್ತಿಲ್ಲ. ಈಶಾನ್ಯ ಸಾರಿಗೆಯ ಕೊಪ್ಪಳ ವಿಭಾಗದಲ್ಲಿ ವಿವಿಧ ಹುದ್ದೆಗಳಲ್ಲಿ...

Read moreDetails
Page 17 of 42 1 … 16 17 18 … 42
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper