Life Style

ಬೆಳಗ್ಗೆ ಕೇವಲ 30 ನಿಮಿಷ ಮೀಸಲಿಡಿ; ಆರೋಗ್ಯ ಕಾಪಾಡಲು ಈ 5 ಅಭ್ಯಾಸಗಳನ್ನು ರೂಢಿಸಿಕೊಳ್ಳಿ!

ಇಂದಿನ ಒತ್ತಡದ ಜೀವನಶೈಲಿಯಲ್ಲಿ ಕೆಲಸದ ಒತ್ತಡ, ಅನಿಯಮಿತ ಆಹಾರ ಸೇವನೆ, ನಿದ್ರೆಯ ಕೊರತೆ ಸೇರಿದಂತೆ ಹಲವು ಕಾರಣಗಳು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ' ಮನೆ ಮತ್ತು...

Read moreDetails

ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

ಮನುಷ್ಯನ ದೈನಂದಿನ ಬದುಕಿಗೆ ಆಹಾರಕ್ಕಿಂತಲೂ ನೀರು ಅತ್ಯಗತ್ಯ. ಪ್ರತಿದಿನ ನಾವು ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತದೆಯೇ ಎಂಬ ಪ್ರಶ್ನೆ ಹಲವರಲ್ಲಿದೆ. ಮಾರುಕಟ್ಟೆಯಲ್ಲಿ ದೊರೆಯುವ ಮಿನರಲ್ ವಾಟರ್...

Read moreDetails

ಮುಟ್ಟಿನ ಸಮಯದಲ್ಲಿ ರಕ್ತದ ಗಡ್ಡೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವೇ? ಯಾವಾಗ ಎಚ್ಚರಿಕೆ ವಹಿಸಬೇಕು?

ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ರಕ್ತಸ್ರಾವದ ಜೊತೆಗೆ ಸಣ್ಣ ರಕ್ತದ ಗಡ್ಡೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ವಿಶೇಷವಾಗಿ ಋತುಸ್ರಾವದ ಮೊದಲ ಒಂದು ಅಥವಾ ಎರಡು ದಿನಗಳಲ್ಲಿ ರಕ್ತಸ್ರಾವ ಹೆಚ್ಚಾಗಿರುವಾಗ ಇಂತಹ...

Read moreDetails

45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

  ಬಾಳೆಹಣ್ಣು ಬಹುತೇಕ ಎಲ್ಲೆಡೆ ಸುಲಭವಾಗಿ ದೊರೆಯುವ, ಪೋಷಕಾಂಶಗಳಿಂದ ಸಮೃದ್ಧವಾದ ಹಣ್ಣು. ಕಡಿಮೆ ಖರ್ಚಿನಲ್ಲಿ ಸಿಗುವ ಈ ಹಣ್ಣಿನಲ್ಲಿ ಪೊಟ್ಯಾಸಿಯಂ, ನಾರಿನಾಂಶ, ವಿಟಮಿನ್ ಬಿ6 ಮತ್ತು ದೇಹಕ್ಕೆ...

Read moreDetails

ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

ಸ್ಟ್ರೋಕ್ ಅಥವಾ ಪಾರ್ಶ್ವವಾಯು ಎಂದರೆ ವಯಸ್ಸಾದವರಿಗೆ ಮಾತ್ರ ಬರುವ ಕಾಯಿಲೆ ಎಂಬ ನಂಬಿಕೆ ಇದೆ. ಆದರೆ ಯುವ ವಯಸ್ಕರಲ್ಲಿಯೂ ಸ್ಟ್ರೋಕ್ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಭಾರತದ ಅಧ್ಯಯನಗಳ...

Read moreDetails

ಪದೇಪದೇ ಮರೆವು ಕಾಡುತ್ತಿದೆಯೇ? ವಿಟಮಿನ್ ಬಿ12 ಕೊರತೆಯ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ದೇಹದ ಆರೋಗ್ಯ ಕಾಪಾಡಿಕೊಳ್ಳಲು ಅಗತ್ಯವಿರುವ ಪೋಷಕಾಂಶಗಳಲ್ಲಿ ವಿಟಮಿನ್ ಬಿ12 ಪ್ರಮುಖವಾಗಿದೆ. ನರಮಂಡಲದ ಸರಿಯಾದ ಕಾರ್ಯನಿರ್ವಹಣೆ ಹಾಗೂ ಕೆಂಪು ರಕ್ತಕಣಗಳ ಉತ್ಪಾದನೆಯಲ್ಲಿ ಇದು ಮಹತ್ವದ ಪಾತ್ರ ವಹಿಸುತ್ತದೆ. ದೇಹದಲ್ಲಿ...

Read moreDetails

ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಕಿವಿ ಹಣ್ಣು: ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ?

ಗಾತ್ರದಲ್ಲಿ ಚಿಕ್ಕದಾಗಿದ್ದರೂ ಕಿವಿ ಹಣ್ಣು ಪೋಷಕಾಂಶಗಳ ಆಗರವಾಗಿದೆ. ವಿಟಮಿನ್ ಸಿ, ವಿಟಮಿನ್ ಕೆ, ವಿಟಮಿನ್ ಇ, ನಾರಿನಾಂಶ, ಪೊಟ್ಯಾಸಿಯಂ ಮತ್ತು ಫೋಲೇಟ್‌ನಂತಹ ಪೋಷಕಾಂಶಗಳನ್ನು ಒಳಗೊಂಡಿರುವ ಈ ಹಣ್ಣು...

Read moreDetails

ಸಾಂಬಾರ್ ಸೊಪ್ಪು ಮನೆಮದ್ದಾಗಿ ಬಳಕೆ: ಪ್ರಯೋಜನಗಳೇನು, ವಹಿಸಬೇಕಾದ ಎಚ್ಚರಿಕೆಗಳೇನು?

ಮನೆಯಂಗಳದಲ್ಲಿ ಸುಲಭವಾಗಿ ಬೆಳೆಸಬಹುದಾದ ಸಾಂಬಾರ್ ಸೊಪ್ಪು ಅಡುಗೆಗೆ ಮಾತ್ರವಲ್ಲ, ಸಾಂಪ್ರದಾಯಿಕ ಮನೆಮದ್ದುಗಳಲ್ಲಿಯೂ ಬಳಕೆಯಲ್ಲಿದೆ. ಆದರೆ ಈ ಗಿಡದಿಂದ ಆರೋಗ್ಯಕ್ಕೆ ಯಾವ ಪ್ರಯೋಜನಗಳಿವೆ? ಯಾವ ಸಮಸ್ಯೆಗಳಿಗೆ ಇದರ ಬಳಕೆ...

Read moreDetails

ಹಸಿ ಶೇಂಗಾ ತಿನ್ನೋದಾ, ಹುರಿದ ಶೇಂಗಾ ತಿನ್ನೋದಾ? ಆರೋಗ್ಯಕ್ಕೆ ಯಾವುದು ಉತ್ತಮ?

ಶೇಂಗಾ ಅನೇಕರ ನೆಚ್ಚಿನ ತಿಂಡಿ. ಕಡಿಮೆ ಖರ್ಚಿನಲ್ಲಿ ಉತ್ತಮ ಪೋಷಕಾಂಶಗಳನ್ನು ನೀಡುವ ಶೇಂಗಾದಲ್ಲಿ ಪ್ರೋಟೀನ್, ನಾರಿನಾಂಶ, ಆರೋಗ್ಯಕರ ಕೊಬ್ಬುಗಳು, ವಿಟಮಿನ್ ಇ, ಮೆಗ್ನೀಸಿಯಂ ಮತ್ತು ಪೊಟ್ಯಾಸಿಯಂ ಸೇರಿದಂತೆ...

Read moreDetails

ಮೊಬೈಲ್ ಬಳಕೆ, ತಪ್ಪಾದ ಕುಳಿತುಕೊಳ್ಳುವ ಭಂಗಿಯಿಂದ ಬೆನ್ನುನೋವು: ಬೆನ್ನುಮೂಳೆಯ ಆರೋಗ್ಯಕ್ಕೆ ಈ ಸಲಹೆ ಪಾಲಿಸಿ!

ಇಂದಿನ ಜೀವನಶೈಲಿಯಲ್ಲಿ ಮೊಬೈಲ್ ಬಳಕೆ, ಕಂಪ್ಯೂಟರ್ ಮುಂದೆ ಗಂಟೆಗಟ್ಟಲೆ ಕುಳಿತು ಕೆಲಸ ಮಾಡುವುದು ಸಾಮಾನ್ಯವಾಗಿದೆ. ಆದರೆ ಇಂತಹ ದೈನಂದಿನ ಅಭ್ಯಾಸಗಳು ಬೆನ್ನುಮೂಳೆಯ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು....

Read moreDetails
Page 1 of 139 1 2 … 139
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper