ಕೆಆರ್‌ಎಸ್ ಹಿನ್ನೀರಿನಿಂದ ಹೊರಬಂದ ಐತಿಹಾಸಿಕ ದೇವಸ್ಥಾನ: ಫೋಟೋಶೂಟ್‌ಗೆ ಮುಗಿಬಿದ್ದ ಜನ

ಮಂಡ್ಯ: ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಕುಸಿದ ಪರಿಣಾಮ ಹಿನ್ನೀರಿನಲ್ಲಿ ಮುಳುಗಿದ್ದ ಲಕ್ಷ್ಮೀನಾರಾಯಣ ಸ್ವಾಮಿ ದೇವಸ್ಥಾನ ಮತ್ತೆ ಗೋಚರಿಸಿದ್ದು, ಪ್ರವಾಸಿಗರ ಹೊಸ ಆಕರ್ಷಣೆಯಾಗಿ ಪರಿಣಮಿಸಿದೆ. ಮಂಡ್ಯ ಜಿಲ್ಲೆಯ...

Read moreDetails

‘ವೀರಗಾಸೆ ಎಂದರೆ ಮಹದೇವಪ್ಪ’: ಮೇರು ಕಲಾವಿದನ ಅಗಲಿಕೆಗೆ ಚೆಲುವರಾಯಸ್ವಾಮಿ ಕಂಬನಿ

ಮಂಡ್ಯ: ವೀರಗಾಸೆ ಕಲೆಗೆ ಜೀವ ತುಂಬಿದ ಹಿರಿಯ ಜಾನಪದ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹದೇವಪ್ಪ ಅವರ ನಿಧನಕ್ಕೆ ಮಾಜಿ ಸಚಿವ ಚೆಲುವರಾಯಸ್ವಾಮಿ ತೀವ್ರ ಸಂತಾಪ...

Read moreDetails

ಮತ್ತೆ ಆಕ್ಟಿವ್ ಆದ ಸುಮಲತಾ: ರಾಜ್ಯಸಭೆ ಟಿಕೆಟ್‌ಗೆ ಬಿಜೆಪಿ ಬಾಗಿಲು ತಟ್ಟಿದ ಬೆಂಬಲಿಗರು

ಮಂಡ್ಯ: ಮಂಡ್ಯ ರಾಜಕೀಯದಲ್ಲಿ ಮತ್ತೆ ಸುಮಲತಾ ಅಂಬರೀಶ್ ಹೆಸರು ಸದ್ದು ಮಾಡತೊಡಗಿದೆ. ಕಳೆದ ಕೆಲವು ವರ್ಷಗಳಿಂದ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿದಿದ್ದ ಅವರು, ಇದೀಗ ರಾಜ್ಯಸಭೆ ಪ್ರವೇಶದ...

Read moreDetails

‘ನಮ್ಮ ನೆಲದಲ್ಲಿ ಡ್ಯಾಂ ಕಟ್ಟ್ತೀವಿ… ತಡೆಯೋ ಶಕ್ತಿ ಯಾರಿಗೂ ಇಲ್ಲ’: ಗಣಿಗ ರವಿಕುಮಾರ್

ಮಂಡ್ಯ: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಕರ್ನಾಟಕ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ತೀವ್ರ ಪ್ರತಿಕ್ರಿಯೆ...

Read moreDetails

ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿ ಹಲವು ದಿನಗಳಿಂದ ಜನರನ್ನು ಬೆಚ್ಚಿಬೀಳಿಸುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಗ್ರಾಮದ ಜಮೀನು ಪ್ರದೇಶದಲ್ಲಿ ನಿರಂತರವಾಗಿ ಚಿರತೆ...

Read moreDetails

‘ನಿಮ್ಮ ಮುಂದೆ ಸಾಯೋಕೆ ಆಗಲ್ಲ’ : ಭಾವುಕ ಪತ್ರ ಬರೆದಿಟ್ಟು ನಾಪತ್ತೆಯಾದ ಅಪ್ರಾಪ್ತ ಅಕ್ಕ-ತಂಗಿ

ಮಂಡ್ಯ: ತಾಯಿ ಬೈದಿದ್ದಕ್ಕೆ ಮನನೊಂದು ಇಬ್ಬರು ಅಪ್ರಾಪ್ತ ಸಹೋದರಿಯರು ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಮನೆಯಿಂದ ತೆರಳುವ ಮುನ್ನ ಅವರು...

Read moreDetails

ಶಾಲೆಯಿಂದ ನಾಪತ್ತೆಯಾಗಿದ್ದ ಬಾಲಕ ಬೆಂಗಳೂರಿನಲ್ಲಿ ಪತ್ತೆ: ಕಬಡ್ಡಿ ಪಂದ್ಯದಿಂದ ಬಯಲಾಯ್ತು ರಹಸ್ಯ

ಮಂಡ್ಯ: ಜಿಲ್ಲೆಯ ತಂಗಳಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ. ಕಬಡ್ಡಿ ಆಟದ ಮೇಲಿದ್ದ ಆಸಕ್ತಿಯೇ ಕೊನೆಗೂ ಬಾಲಕನ...

Read moreDetails

KRS ಜಲಾಶಯ ನೀರಿನ ಮಟ್ಟ 90 ಅಡಿಗೆ ಕುಸಿತ: ಹಂಚಿಕೆ ಸಂಕಷ್ಟದಲ್ಲಿ ಸರ್ಕಾರ, ಕುಡಿಯುವ ನೀರಿನ ಕೊರತೆ ಭೀತಿ ಹೆಚ್ಚಳ

ಮಂಡ್ಯ: ರಾಜ್ಯದಲ್ಲಿ ಹೆಚ್ಚುತ್ತಿರುವ ಬೇಸಿಗೆ ತಾಪಮಾನ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ (KRS) ಅಣೆಕಟ್ಟಿನಲ್ಲಿ ನೀರಿನ ಮಟ್ಟ ನಿರಂತರವಾಗಿ ಕುಸಿಯುತ್ತಿದ್ದು, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದ ಕುಡಿಯುವ...

Read moreDetails

ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ: ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ!

ಮಂಡ್ಯ: ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. RCH ಪೋರ್ಟಲ್ ಅಂಕಿಅಂಶಗಳ ಪ್ರಕಾರ, ಐದು ವರ್ಷಗಳಲ್ಲಿ 1,354 ಪ್ರಕರಣಗಳು ದಾಖಲಾಗಿವೆ. ಈ ಬೆಳವಣಿಗೆ...

Read moreDetails

ಬೈಲಾ ಉಲ್ಲಂಘನೆ ಆರೋಪ: ಮಂಡ್ಯ ಕುರುಬರ ಸಂಘದಲ್ಲಿ ಗಲಾಟೆ, ಅಧ್ಯಕ್ಷನಿಗೆ ಘೇರಾವ್

ಮಂಡ್ಯ: ಮಂಡ್ಯ ಜಿಲ್ಲಾ ಕುರುಬರ ಸಂಘದಲ್ಲಿ ಆಡಳಿತಾತ್ಮಕ ವಿವಾದ ತೀವ್ರಗೊಂಡಿದ್ದು, ಅಧ್ಯಕ್ಷ ಸುರೇಶ್ ವಿರುದ್ಧ ಸಂಘದ ಸದಸ್ಯರು ಮತ್ತು ನಿರ್ದೇಶಕರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ....

Read moreDetails
Page 2 of 8 1 2 3 … 8
  • Trending
  • Comments
  • Latest

Recent News

error: Content is protected !!
Join WhatsApp Read E-Paper