ದೇವಸ್ಥಾನದಲ್ಲಿ ಮತ್ತೆ ಕಳ್ಳತನ.! ಹುಂಡಿ ಹೊತ್ತೊಯ್ದ ಕಳ್ಳರು

ಮಂಡ್ಯ: ಕಳ್ಳರು ದೇವಸ್ಥಾನದ ಬೀಗ ಹೊಡೆದು ಹುಂಡಿ ಹೊತ್ತೊಯ್ದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಶಕ್ತಿದೇವತೆ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ತಡರಾತ್ರಿ ನಡೆದಿದೆ.  ಒಂದೇ ತಿಂಗಳಲ್ಲಿ ಒಂದೇ...

Read moreDetails

ಜಾತಿ ಗಣತಿಯಲ್ಲಿ ಸಿಎಂ, ಡಿಸಿಎಂನಿಂದ ನ್ಯಾಯ ಸಿಗುವ ವಿಶ್ವಾಸ ಇದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ:- ಜಾತಿ ಗಣತಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಿಂದ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಜಾತಿ ಗಣತಿಯಿಂದ ಸರ್ಕಾರ...

Read moreDetails

ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆ ಹೃದಯಾಘಾತದಿಂದ ಸಾವು

ಮಂಡ್ಯ: ಸೊಸೆಯ ಸಾವಿನ ಸುದ್ದಿ ಕೇಳಿ ಅತ್ತೆಯೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ  ತಾಲೂಕಿನ ಕಾಡು ಅಂಕನಹಳ್ಳಿ ಗ್ರಾಮದಲ್ಲಿ...

Read moreDetails

ಈತನಿಗೆ ಪ್ಯಾಂಟ್ ಹಾಕೋದು ಕಲಿಸಿದವರು ಯಾರು?: ಕೃಷಿ ಸಚಿವರ ವಿರುದ್ಧ ಸುರೇಶ್ ಗೌಡ ವಾಗ್ದಾಳಿ

ಮಂಡ್ಯ:  ಬಿಜೆಪಿಯವರು ಹೇಳಿದರೆ ಕುಮಾರಸ್ವಾಮಿ ಚಡ್ಡಿನೂ ಹಾಕ್ತಾರೆ, ಮಾಲೆನೂ ಎಂದಿದ್ದ ಸಚಿವ ಚಲುವರಾಯಸ್ವಾಮಿಗೆ  ಜೆಡಿಎಸ್ ನಾಯಕರು ಟಾಂಗ್ ನೀಡಿದ್ದಾರೆ. ಚಲುವರಾಯಸ್ವಾಮಿಗೆ ಮಂಡ್ಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮದೇ...

Read moreDetails

ಮೇಲುಕೋಟೆಯಲ್ಲಿ ಹೆಜ್ಜೇನು ದಾಳಿ..! 17 ಮಂದಿ ತೀವ್ರ ಅಸ್ವಸ್ಥ

ಮಂಡ್ಯ: ಮೇಲುಕೋಟೆಯ ತೊಟ್ಟಿಲುಮಡು ಜಾತ್ರೆಯ ವೇಳೆ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ಜನ ಭಕ್ತರು ಗಾಯಗೊಂಡು, ಸುಮಾರು 17 ಮಂದಿ ಅಸ್ವಸ್ಥರಾಗಿದ್ದಾರೆ. ಜಾತ್ರೆಯಲ್ಲಿ ಅಷ್ಟತೀರ್ಥೋತ್ಸವದ ವೇಳೆ ಸಾವಿರಾರು ಭಕ್ತರು...

Read moreDetails

ವಿಪಕ್ಷದವರ ಟೀಕೆ ಜನರ ಅಭಿವೃದ್ಧಿಗೆ ಪೂರಕವಾಗಿ ಇರಬೇಕು: ಚಲುವರಾಯಸ್ವಾಮಿ

ಮಂಡ್ಯ: ವಿಪಕ್ಷದವರ ಟೀಕೆ ಜನರ ಅಭಿವೃದ್ಧಿಗೆ ಪೂರಕವಾಗಿ ಇರಬೇಕು ಎಂದು ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು. ಯತೀಂದ್ರ ವರುಣ ಕ್ಷೇತ್ರದ ಮಾಜಿ ಶಾಸಕ,...

Read moreDetails

ಯತೀಂದ್ರ ಒಬ್ಬರು ಮಾಜಿ ಎಂಎಲ್ಎ, ಖಾಲಿ ಮನುಷ್ಯ ಅಲ್ಲ: ಚಲುವರಾಯಸ್ವಾಮಿ

ಮಂಡ್ಯ: ನಾನು ನೀಡಿದ ಲಿಸ್ಟ್​​ನದ್ದು ಮಾತ್ರ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಯತೀಂದ್ರ ಸಿದ್ದರಾಮಯ್ಯ ಸೂಚಿಸಿರುವ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ...

Read moreDetails

ಪತ್ನಿಯನ್ನೇ ಕೊಂದು ಸಹಜ ಸಾವೆಂದು ನಾಟಕವಾಡಿದ ಲೆಕ್ಚರರ್ ಗಂಡ..!

ಮಂಡ್ಯ: ಪ್ರೊಫೆಸರ್ ಒಬ್ಬ ಆಸ್ತಿ ಆಸೆಗಾಗಿ ತನ್ನ ಪತ್ನಿಯನ್ನು ಕೊಲೆಗೈದ ಘಟನೆ ಇಲ್ಲಿನ ( ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಕೊಲೆಗೈದ ಬಳಿಕ ಸಹಜ ಸಾವೆಂದು ನಾಟಕವಾಡಿ...

Read moreDetails

ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ: ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮೂವರನ್ನು ಮದ್ದೂರು ಪಟ್ಟಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಈ ಘಟನೆ ನಡೆದಿದ್ದು, ಸಹಪಾಠಿಗಳೇ ಸೇರಿ ಸಾಮೂಹಿಕ...

Read moreDetails

ಮಂಡ್ಯದಲ್ಲಿ ನಾಲೆಗೆ ಕಾರು ಉರುಳಿದ ಪ್ರಕರಣ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದೇನು!?

ಮಂಡ್ಯ- ನಗರದಲ್ಲಿ ನಾಲೆಗೆ ಕಾರು ಉರುಳಿದ ಕೇಸ್ ಸಂಬಂಧಿಸಿದಂತೆ ಅವಘಡಕ್ಕೆ ಕಾರಣ ಬಹಿರಂಗವಾಗಿದೆ. ಕಾರಿನಲ್ಲಿದ್ದ ಓರ್ವನ‌ ಮೊಬೈಲ್ ರಿಂಗ್ ಆಗ್ತಿತ್ತು. ಮೊಬೈಲ್ ನಲ್ಲಿ ಓರ್ವರ ಕುಟುಂಬಕ್ಕೆ ಮಾಹಿತಿ...

Read moreDetails
Page 5 of 8 1 … 4 5 6 … 8
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper