Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ರಾಮನಗರ: ಜಿಲ್ಲೆಯಲ್ಲಿ ನಡೆದ ಸರಣಿ ಚಿನ್ನದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 16.8 ಲಕ್ಷ ರೂ. ಮೌಲ್ಯದ 120 ಗ್ರಾಂ...
Read moreDetailsರಾಮನಗರ: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದಲ್ಲಿ ಭಾರಿ ರಾಜಕೀಯ ಸಂಚು ಇರುವ ಸಾಧ್ಯತೆ ಇದೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ....
Read moreDetailsರಾಮನಗರ: ಚನ್ನಪಟ್ಟಣದ ಬೊಂಬೆನಾಡು ಉತ್ಸವ ಕ್ಷಣಾರ್ಧದಲ್ಲಿ ಅಭಿಮಾನಿಗಳ ಅಟ್ಟಹಾಸಕ್ಕೆ ವೇದಿಕೆಯಾಗಿಬಿಟ್ಟಿತು. ಬಿಗ್ ಬಾಸ್ ಸೀಸನ್ 12 ವಿಜೇತ ಗಿಲ್ಲಿ ನಟರಾಜ್ ವೇದಿಕೆಯಲ್ಲಿ ಮಾತಾಡುತ್ತಿದ್ದಾಗಲೇ ಅಭಿಮಾನಿಗಳು ನಿಯಂತ್ರಣ ಕಳೆದುಕೊಂಡು...
Read moreDetailsರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಬೆಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ಅನುಮಾನ ಹುಟ್ಟಿಸುವ ಭೀಕರ ಘಟನೆ ನಡೆದಿದೆ. 32 ವರ್ಷದ ಗೃಹಿಣಿ ಪ್ರತಿಭಾ ಅವರ ಮೃತದೇಹ ಮನೆಯ...
Read moreDetailsರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಆಲನಾಥ ಗ್ರಾಮದಲ್ಲಿ ನಡೆದ ನಾಡಬಾಂಬ್ ಸ್ಫೋಟ ಪ್ರಕರಣ ಗ್ರಾಮಸ್ಥರ ಮನಸ್ಸನ್ನು ಕಲುಷಿತಗೊಳಿಸಿತ್ತು. ಕಾಡುಹಂದಿ ಬೇಟೆಗಾಗಿ ಇಟ್ಟಿದ್ದ ನಾಡಬಾಂಬ್‌ಗೆ ಬಲಿ ಆದ ಹಸುವಿನ...
Read moreDetailsರಾಮನಗರ: ಜಿಲ್ಲೆಯ ಮಾಗಡಿ ತಹಶೀಲ್ದಾರ್‌ಗೆ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದು ಹೇಳಿದ್ದ ಶಾಸಕ ಹೆಚ್.ಸಿ. ಬಾಲಕೃಷ್ಣ ಇದೀಗ ತಮ್ಮ ಹೇಳಿಕೆಗೆ ಕ್ಷಮೆ ಕೇಳಿದ್ದಾರೆ. ಇತ್ತೀಚೆಗೆ ಸಾರ್ವಜನಿಕರ ಅಹವಾಲು ಸ್ವೀಕಾರ...
Read moreDetailsರಾಮನಗರ: ಜಿಲ್ಲೆಯಲ್ಲಿ 2ನೇ ಕೋವಿಡ್ ಪ್ರಕರಣ ಪತ್ತೆ ಆಗಿದೆ. ರಾಮನಗರದಲ್ಲಿ 21 ವರ್ಷದ ಯುವತಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಯುವತಿಗೆ ಐಸೋಲೇಷನ್ ಮಾಡಿದ್ದು, ಕೊರೊನಾ ಸೋಂಕಿತ...
Read moreDetailsರಾಮನಗರ:- ಜಿಲ್ಲೆಯ ಹಾರೋಹಳ್ಳಿ ತಾಲೂಕಿನಿ ಹಳ್ಳಿಕೆರೆದೊಡ್ಡಿಯಲ್ಲಿ ತೋಟಕ್ಕೆ ತೆರಳಿದ ರೈತನ ಮೇಲೆ ಒಂಟಿ ಸಲಗ ದಾಳಿ ಮಾಡಿದ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರವತ್ನಾಲ್ಕು ವರ್ಷದ...
Read moreDetailsರಾಮನಗರ: ನಿಖಿಲ್, ವಿಜಯೇಂದ್ರ ಇಬ್ಬರೂ ಸಹೋದರ ಮನೋಭಾವದಲ್ಲಿ ಒಟ್ಟಾಗಿ ಹೋಗ್ತಾರೆ. ಉತ್ತಮ ಬಾಂಧವ್ಯದೊಂದಿಗೆ ಚುನಾವಣೆಯಲ್ಲಿ ತೊಡಗಿಸಿಕೊಳ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ವಿಜಯೇಂದ್ರ ಭೇಟಿ ಕುರಿತು ಮಾತನಾಡಿದ...
Read moreDetailsರಾಮನಗರ: ಜಿಲ್ಲಾ ಕೇಂದ್ರದಲ್ಲಿಯೇ ಸಿವಿಲ್ ಪ್ರಕರಣಗಳನ್ನು ವಿಚಾರಣೆ ನಡೆಸುವ ಎಸಿ ಕೋರ್ಟ್ ಅನ್ನು ಕನಕಪುರಕ್ಕೆ ವರ್ಗಾವಣೆ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು,...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.