Tumakuru: ದಣಿದಿದ್ದ ರಾಹುಲ್ ಗಾಂಧಿಗೆ ಸೌತೆಕಾಯಿ ನೀಡಿದ್ದ ಅಜ್ಜಿ ನಿಧನ..!

ತುಮಕೂರು: ಭಾರತ್ ಜೋಡೋ ಯಾತ್ರೆ ವೇಳೆ ದಣಿದಿದ್ದ ರಾಹುಲ್ ಗಾಂಧಿಗೆ ಸೌತೆಕಾಯಿ ನೀಡಿ ದಣಿವಾರಿಸಿದ್ದ ಅಜ್ಜಿಯೊಬ್ಬರು ನಿಧನವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿಯ ಶಾರದಮ್ಮ (78) ನಿಧನರಾದ...

Read moreDetails

ಜಗಳ ತಡೆಯಲು ಬಂದ ಪೊಲೀಸರ ವಾಹನವನ್ನೇ ಕದ್ದ ಕಿಲಾಡಿ..!

ತುಮಕೂರು: ಪೊಲೀಸರ 112 ವಾಹನವನ್ನೆ ಓಡಿಸಿಕೊಂಡು ಪರಾರಿಯಾದ ವ್ಯಕ್ತಿಯನ್ನು ಸಿನಿಮಾ ಸ್ಟೈಲಿ‌ನಲ್ಲಿ ಚೇಸ್ ಮಾಡಿ ಪತ್ತೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ನಡೆದಿದೆ....

Read moreDetails

ಸಚಿವ ಕೃಷ್ಣಭೈರೇಗೌಡ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ: ಕಕ್ಕಾಬಿಕ್ಕಿಯಾದ ಅಧಿಕಾರಿಗಳು

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕು ಕಚೇರಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ದಿಢೀರ್ ಭೇಟಿ ನೀಡಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ತೆರಳುವಾಗ ಮಾರ್ಗಮಧ್ಯೆ ದಿಢೀರ್ ಭೇಟಿ ನೀಡಿದ್ದು, ಕಂದಾಯ ಸಚಿವರ ದಿಢೀರ್​ ಭೇಟಿ...

Read moreDetails

ವಧು ವರರಿಂದ ಮದುವೆ ಮಂಟಪದಲ್ಲಿ ಇಂಡೋ – ಕಿವೀಸ್ ಸೆಮಿ ಫೈನಲ್ ವೀಕ್ಷಣೆ‌‌

ತುಮಕೂರು:– ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ ತಂಡದ ಸೆಮಿ ಫೈನಲ್ ಪಂದ್ಯವನ್ನು ಮದುವೆ ಮಂಟಪದಲ್ಲಿ ವಧು ವರರು ವೀಕ್ಷಿಸಿದ್ದಾರೆ. ವಧು ವರರಿಂದ ಮದುವೆ ಮಂಟಪದಲ್ಲಿ...

Read moreDetails

ತುಮಕೂರು: ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ಪತ್ತೆ..!

ತುಮಕೂರು:-ತುಮಕೂರಿನ ಸರಸ್ವತಿಪುರಂನಲ್ಲಿ ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ಪತ್ತೆಯಾಗಿದೆ. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,...

Read moreDetails

ನಾನು ವಿಜಯೇಂದ್ರ ಎನ್ನುವುದಕ್ಕಿಂತ ಯುವಕರಿಗೆ ಅವಕಾಶ ಕೊಡಬೇಕು: ಬಿ.ವೈ ವಿಜಯೇಂದ್ರ

ತುಮಕೂರು: ನಾನು ವಿಜಯೇಂದ್ರ ಎನ್ನುವುದಕ್ಕಿಂತ ಯುವಕರಿಗೆ ಅವಕಾಶ ಕೊಡಬೇಕು ಎಂದು ನನಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ ಎಂದು ಬಿಜೆಪಿಯ ನೂತನ ಸಾರಥಿ ಬಿ.ವೈ ವಿಜಯೇಂದ್ರ (B.Y Vijayendra)...

Read moreDetails

ಇಂದು ತುಮಕೂರು ಸಿದ್ಧಗಂಗಾ ಮಠಕ್ಕೆ ಬಿವೈ ವಿಜಯೇಂದ್ರ ಭೇಟಿ

ತುಮಕೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷ ಬಿ.ವೈ.ವಿಜಯೇಂದ್ರಇಂದು (ನ.12) ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ....

Read moreDetails

ನಿಂತಿದ್ದ ಕ್ರೂಸರ್‌ಗೆ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ಕ್ರೂಸರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ತುಮಕೂರು ತಾಲೂಕಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ....

Read moreDetails

ಬಾಲಕಿ ಮೇಲೆ ದಾಳಿ ಮಾಡಿ ಹೊತ್ತೊಯಲು ಯತ್ನಿಸಿದ ಚಿರತೆ..!

ತುಮಕೂರು: ಮನೆಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಚಿರತೆ ದಾಳಿ ನಡೆಸಿ ಹೊತ್ತೊಯ್ಯಲು ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ನಡೆದಿದೆ.  ಲೇಖನ(7) ಚಿರತೆ ದಾಳಿಗೆ ತುತ್ತಾದ ಮಗು....

Read moreDetails

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದ KSRTC ಬಸ್: ಬಸ್ ಹೊರತೆಗೆಯಲು ಹರಸಾಹಸ

ತುಮಕೂರು: ಗಾಳಿ ಮಳೆ ಸಹಿತ ಭರ್ಜರಿ ಮಳೆ ಸುರಿದ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಚರಂಡಿಗೆ ಇಳಿದಿರುವ ಘಟನೆ...

Read moreDetails
Page 8 of 12 1 … 7 8 9 … 12
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper