Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ವಿಜಯಪುರ: ಭಾರೀ ಗಾಳಿ ಸಹಿತ ಸುರಿದ ಮಳೆಗೆ ಮನೆ ಮೇಲ್ಚಾವಣಿ ಕುಸಿದು ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಜೀವಂತ ಸಮಾಧಿಯಾಗಿರುವ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ಮೊರಟಗಿ...
Read moreDetailsವಿಜಯಪುರ: ಜಿಲ್ಲಾ ಪೊಲೀಸರು ಸಮಾಜಮುಖಿ ಕಾರ್ಯದ ಮೂಲಕ ಹೊಸ ಮಾದರಿ ನಿರ್ಮಿಸಿದ್ದಾರೆ. ಸರ್ಕಾರಿ ಯೋಜನೆಗಳಿಂದ ವಂಚಿತರಾಗಿದ್ದ 73 ಮಂದಿ ವೃದ್ಧರು ಮತ್ತು ಒಂಟಿ ಮಹಿಳೆಯರಿಗೆ ವಿವಿಧ ಸೌಲಭ್ಯಗಳನ್ನು...
Read moreDetailsದಾವಣಗೆರೆ: ಜಿಲ್ಲೆಯಲ್ಲಿ ಒಂದೇ ದಿನ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ಆ್ಯಕ್ಸಲ್ ತುಂಡಾದ ಪರಿಣಾಮ ಸಾರಿಗೆ...
Read moreDetailsಬೆಂಗಳೂರು/ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಬ್ಲಾಕ್‌ಮೇಲ್ ಆರೋಪ ಹೊರಬಿದ್ದ ಪ್ರಕರಣ ಈಗ ಭಾರೀ ಸಂಚಲನ ಮೂಡಿಸಿದೆ. ಮಹಿಳಾ ಆಯೋಗಕ್ಕೆ...
Read moreDetailsವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಹೆರಿಗೆ ನಡೆದ ಪರಿಣಾಮ ಬಾಣಂತಿ ಮತ್ತು ನವಜಾತ ಶಿಶು ಮೃತಪಟ್ಟಿರುವ ಘಟನೆ ಆಕ್ರೋಶಕ್ಕೆ ಕಾರಣವಾಗಿದೆ. ಢವಳಾರ ಗ್ರಾಮದ...
Read moreDetailsವಿಜಯಪುರ: ಮಹಾಶಿವರಾತ್ರಿ ಜಾಗರಣೆಯನ್ನು ಬಂಡವಾಳ ಮಾಡಿಕೊಂಡು ಕಳ್ಳರು ಮನೆ ಕಳ್ಳತನ ನಡೆಸಿದ ಘಟನೆ ವಿಜಯಪುರ ನಗರದ ಶಾರದಾ ನಗರದಲ್ಲಿ ನಡೆದಿದೆ. ಸೋಮಶೇಖರ ಗಣಿ ಅವರಿಗೆ ಸೇರಿದ ಮನೆಯಲ್ಲಿ...
Read moreDetailsವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಬಹು ಜನ್ಮಗಳ ಪುಣ್ಯದ ಫಲ ಈ ಮಾನವ ಜನ್ಮ. ಹುಟ್ಟು ಎಷ್ಟು ಸಹಜವೋ, ಮೃತ್ಯು ಕೂಡ ಅಷ್ಟೇ ನಿಶ್ಚಿತ. ಹುಟ್ಟು-ಸಾವುಗಳ ಮಧ್ಯದ ಬದುಕನ್ನು...
Read moreDetailsವಿಜಯಸಾಕ್ಷಿ ಸುದ್ದಿ, ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ತೇಜಸ್ವಿನಿ ಹಿಪ್ಪರಗಿ ಅವರು ಸಲ್ಲಿಸಿದ್ದ `ಐಡೆಂಟಿಫಿಕೇಶನ್ ಅಂಡ್ ವ್ಯಾಲಿಡೇಶನ್ ಆಫ್ ಪ್ಲ್ಯಾಂಟ್ ಬೇಸ್ಡ್ ಬಯೋಆಕ್ಟೀವ್ ಕಂಪೌಂಡ್ಸ್...
Read moreDetailsವಿಜಯಸಾಕ್ಷಿ ಸುದ್ದಿ, ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸವಿತಾ ವಿ.ಜಮ್ಮನಕಟ್ಟಿ ಅವರು `ಇವ್ಯಾಲ್ಯುಯೇಷನ್ ಆಫ್ ನ್ಯೂಟ್ರಾಸ್ಯುಟಿಕಲ್ ಆಂಡ್ ಬಯೋಲಾಜಿಕಲ್ ಪ್ರಾಪರ್ಟೀಸ್ ಆಫ್ ಕೆರೇಷಿಯ ಮೊಲ್ಲಿಸ್ಸಿಮ-ಯಾನ್...
Read moreDetailsವಿಜಯಸಾಕ್ಷಿ ಸುದ್ದಿ, ವಿಜಯಪುರ: ನಾವೆಲ್ಲರೂ ಶಾಂತಿಯುತವಾಗಿ, ಸಹಬಾಳ್ವೆಯಿಂದ ಹಾಗೂ ನೆಮ್ಮದಿಯಿಂದ ಬದುಕುವುದು ಅತ್ಯವಶ್ಯಕವಾಗಿದೆ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿದರು. ¬...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.