• About
  • Advertise
  • Privacy & Policy
  • Contact
Thursday, October 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಯೋಗ ದಿನಾಚರಣೆ ವ್ಯವಸ್ಥಿತವಾಗಿ ಆಚರಿಸಿ

Vijaya Sakshi News Desk by Vijaya Sakshi News Desk
June 12, 2025
in Gadag News
ಯೋಗ ದಿನಾಚರಣೆ ವ್ಯವಸ್ಥಿತವಾಗಿ ಆಚರಿಸಿ
0
SHARES
3
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 7 ಗಂಟೆಗೆ ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯೋಗ ದಿನಾಚರಣೆ ಕುರಿತು ಗುರುವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯೋಗವು ಮನುಷ್ಯನ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಸಹಕಾರಿಯಾಗಿದೆ. ಇದು ಮನುಷ್ಯನಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಯೋಗದ ನಂತರ ಧ್ಯಾನ, ಶಾಂತಿ ಮಂತ್ರಗಳು ಸಹ ಮನುಷ್ಯನಲ್ಲಿನ ತಾಳ್ಮೆ, ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸುತ್ತವೆ. ಹೀಗೆ ಅನೇಕ ರೀತಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಹಕಾರಿಯಾದ ಯೋಗದ ಕುರಿತು ಅರಿವು ಮೂಡಿಸಿ ಮಕ್ಕಳು, ಹಿರಿಯ ನಾಗರಿಕರು ಯೋಗಾಭ್ಯಾಸ ಮಾಡುವಂತೆ ಪ್ರಚುರಪಡಿಸಬೇಕು. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು. ಶಾಲೆ-ಕಾಲೇಜುಗಳಲ್ಲಿ ಯೋಗದ ಮಹತ್ವದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವಾಗಬೇಕು ಎಂದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ಜಯಪಾಲ್ ಸಿಂಗ್ ಪಿ ಸಮೋರೇಕರ್ ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಸಂಘ-ಸಂಸ್ಥೆಯವರು, ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ಯೋಗಾಸಕ್ತರು ಬೆಳಿಗ್ಗೆ 6.30 ಗಂಟೆಗೆ ಸರಿಯಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಜಿಲ್ಲೆಯಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂನ್ 19ರಂದು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು. ಅರಣ್ಯ ಮತ್ತು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯ ತಾಲೂಕು ಹಾಗೂ ಗ್ರಾಮಗಳಲ್ಲಿ ಆಯುರ್ವೇದ ಔಷಧಿ ಸಸಿಗಳನ್ನು ನೆಡಲಾಗುವುದು. ಆಯುಷ್ ಇಲಾಖೆಯಿಂದ ಜಿಲ್ಲೆಯ ಇಟಗಿ, ಸೊರಟೂರು, ಕೋಟುಮಚಗಿ, ಯಾವಗಲ್, ಪೇಠಾಲೂರು, ಬಿದರಳ್ಳಿ, ಮೇವುಂಡಿ, ಅಂತೂರು-ಬೆಂತೂರು ಈ ಗ್ರಾಮಗಳಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಯೋಗ ದಿನಾಚರಣೆಯ ದಿನದಂದು ಕುಡಿಯುವ ನೀರಿನ ವ್ಯವಸ್ಥೆ, ಉಪಹಾರ ವ್ಯವಸ್ಥೆ, ಅಂಬುಲೆನ್ಸ್ ವ್ಯವಸ್ಥೆ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ನೀಲಗುಂದ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ-ಸಂಸ್ಥೆಯವರು, ಯೋಗಾಸಕ್ತರು ಹಾಜರಿದ್ದರು.

ಯೋಗ ದಿನಾಚರಣೆ ವ್ಯವಸ್ಥಿತವಾಗಿ ಜರುಗಿಸಲು ಇಲಾಖಾವಾರು ಹೊಣೆಗಾರಿಕೆಗಳನ್ನು ಹಂಚಿಕೆ ಮಾಡಲಾಗಿದೆ. ಸಂಬಂಧಿತ ಇಲಾಖೆಗಳು ತಮಗೆ ಸೂಚಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಮೂಲಕ ಯೋಗ ದಿನಾಚರಣೆ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ನಿರ್ದೇಶಿಸಿದರು.

Tags: ̈́BreakingNewsd c sridharKarnatakaVijayasakshivijayasakshinewsyoga day
ShareSendShare
Previous Post

ಮಳೆರಾಯನ ಅರ್ಭಟ: ನಲುಗಿದ ಜನತೆ

Next Post

ಮೃಗಶಿರೆ ಅಬ್ಬರಕ್ಕೆ ನಲುಗಿದ ಜನತೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮೃಗಶಿರೆ ಅಬ್ಬರಕ್ಕೆ ನಲುಗಿದ ಜನತೆ

ಮೃಗಶಿರೆ ಅಬ್ಬರಕ್ಕೆ ನಲುಗಿದ ಜನತೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿ ದಿನಾಂಕ ಮಾರ್ಚ್ 7ರವರೆಗೆ ವಿಸ್ತರಣೆ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್: 5,431 ಹುದ್ದೆಗಳಿಗೆ ಅರ್ಜಿ ಆಹ್ವಾನ

October 29, 2026
ಮೆಸ್ಕಾಂ ವೈಫಲ್ಯ ಖಂಡಿಸಿ ಉಡುಪಿಯಲ್ಲಿ ಬಿಜೆಪಿಯಿಂದ ಪಂಜಿನ ಮೆರವಣಿಗೆ!

ಮೆಸ್ಕಾಂ ವೈಫಲ್ಯ ಖಂಡಿಸಿ ಉಡುಪಿಯಲ್ಲಿ ಬಿಜೆಪಿಯಿಂದ ಪಂಜಿನ ಮೆರವಣಿಗೆ!

October 29, 2026
ಚೆನ್ನೈ–ಸಿಂಗಾಪುರ ವಿಮಾನದಲ್ಲಿ 5 ಗಂಟೆಗಳ ಕಾಲ ಸಿಲುಕಿದ 200ಕ್ಕೂ ಹೆಚ್ಚು ಪ್ರಯಾಣಿಕರು

ವಿಮಾನ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಟಿಕೆಟ್ ಬೆಲೆ ಹೆಚ್ಚಿಸುವ ಸುಳಿವು ನೀಡಿದ ಇಂಡಿಗೋ!

October 29, 2026
ಬಸ್ ಪ್ರಯಾಣ ದರ ಏರಿಕೆಗೆ ಕ್ಷಣಗಣನೆ? ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದೇನು?

ಬಸ್ ಪ್ರಯಾಣ ದರ ಏರಿಕೆಗೆ ಕ್ಷಣಗಣನೆ? ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದೇನು?

October 29, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿ ದಿನಾಂಕ ಮಾರ್ಚ್ 7ರವರೆಗೆ ವಿಸ್ತರಣೆ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್: 5,431 ಹುದ್ದೆಗಳಿಗೆ ಅರ್ಜಿ ಆಹ್ವಾನ

October 29, 2026
ಮೆಸ್ಕಾಂ ವೈಫಲ್ಯ ಖಂಡಿಸಿ ಉಡುಪಿಯಲ್ಲಿ ಬಿಜೆಪಿಯಿಂದ ಪಂಜಿನ ಮೆರವಣಿಗೆ!

ಮೆಸ್ಕಾಂ ವೈಫಲ್ಯ ಖಂಡಿಸಿ ಉಡುಪಿಯಲ್ಲಿ ಬಿಜೆಪಿಯಿಂದ ಪಂಜಿನ ಮೆರವಣಿಗೆ!

October 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper