ಗದಗ: ಗದಗಿನ ಶ್ರೀ ಜಗದಂಬಾ ಶಿಕ್ಷಣ ಕೇಂದ್ರದ ಎಸ್.ಎಸ್.ಕೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶ್ರೀ ಸಹಸ್ರಾರ್ಜುನ ಜಯಂತಿಯನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ಎಸ್.ಎಸ್.ಕೆ. ಸಮಾಜದ ಅಧ್ಯಕ್ಷ ಫಕೀರಸಾ ಭಾಂಡಗೆ, ಉಪಾಧ್ಯಕ್ಷ ರಾಜು ಬದಿ, ಕಾರ್ಯದರ್ಶಿ ವಿನೋದ ಶಿದ್ಲಿಂಗ, ಶಾಲಾ ಚೇರ್ಮನ್ ಅನಿಲ ಖಟವಟೆ, ಮಾರುತಿ ಪೂಜಾರ, ಎಸ್.ಎಸ್.ಕೆ. ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Advertisement


