ಪುಸ್ತಕ ಮೇಳದ ಪೂರ್ವ ಸಿದ್ಧತೆಯನ್ನು ವೀಕ್ಷಿಸಿದ ಸಭಾಪತಿ ಬಸವರಾಜ್ ಹೊರಟ್ಟಿ

0
Spread the love

ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಫೆ.27ರಿಂದ ಮಾ.3ರವರೆಗೆ ನಡೆಯುವ ಪುಸ್ತಕ ಮೇಳ-2025ರ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಹಾಗೂ ವಿಧಾನಸಭೆಯ ಅಧ್ಯಕ್ಷರಾದ ಯು.ಟಿ. ಖಾದರ್ ಅವರು ವೀಕ್ಷಿಸಿ ಆಯೋಜಕರಿಗೆ ಸಲಹೆ-ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳಾದ ಎಂ.ಕೆ. ವಿಶಾಲಾಕ್ಷಿ ಸೇರಿದಂತೆ ವಿಧಾನ ಪರಿಷತ್ತಿನ ಹಾಗೂ ವಿಧಾನಸಭೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advertisement

Spread the love

LEAVE A REPLY

Please enter your comment!
Please enter your name here