ಉದ್ಯಮಿ ಜಗದೀಪ್.ಎಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ವಾಸುದೇವನ್

0
Spread the love

ಬೆಂಗಳೂರು: ‘ಬಿಗ್ ಬಾಸ್’ ಬೆಡಗಿ ಚೈತ್ರಾ ವಾಸುದೇವನ್ ಉದ್ಯಮಿ ಜಗದೀಪ್ ಜೊತೆ ಅದ್ಧೂರಿಯಾಗಿ 2ನೇ ಮದುವೆಯಾಗಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಚೈತ್ರಾ ವಾಸುದೇವನ್ ಮದುವೆ ಜರುಗಿದೆ. ಈ ಮದುವೆಗೆ ‘ರಾಬರ್ಟ್’ ನಿರ್ಮಾಪಕ ಉಮಾಪತಿ ಸೇರಿದಂತೆ ಅನೇಕರು ಭಾಗಿಯಾಗಿ ಈ ಜೋಡಿಗೆ ಶುಭಕೋರಿದ್ದಾರೆ.

Advertisement

ಇನ್ನೂ ಉದ್ಯಮಿ ಜಗದೀಪ್ ಪ್ರೇಮ ನಿವೇದನೆಗೆ ಸಮ್ಮತಿಸಿ ಗುರುಹಿರಿಯರ ಒಪ್ಪಿಗೆಯ ಮೇರೆಗೆ ಈ ಮದುವೆ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ಈ ಜೋಡಿ ಪ್ಯಾರಿಸ್‌ಗೆ ಹೋಗಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ್ದರು. ಇನ್ನೂ ಈ ಹಿಂದೆ ಸತ್ಯ ನಾಯ್ಡು ಎಂಬುವರ ಜೊತೆ ಚೈತ್ರಾ ಮದುವೆಯಾಗಿತ್ತು. ಕೆಲ ಮನಸ್ತಾಪಗಳಿಂದ 2023ರಲ್ಲಿ ಇಬ್ಬರೂ ಡಿವೋರ್ಸ್ ಪಡೆದರು.


Spread the love

LEAVE A REPLY

Please enter your comment!
Please enter your name here