ಚೇತನಾ ಉಡಚಪ್ಪ ಜನಗೊಣ್ಣವರ ರಾಜ್ಯಮಟ್ಟಕ್ಕೆ ಆಯ್ಕೆ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ತಾಲೂಕಿನ ಮಾಡಳ್ಳಿ ಗ್ರಾಮದ ಶ್ರೀ ಎನ್.ಜಿ.ಪಾಟೀಲ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಚೇತನಾ ಉಡಚಪ್ಪ ಜನಗೊಣ್ಣವರ ಇವಳು ಗದಗ ಜಿಲ್ಲಾ ಮಟ್ಟದಲ್ಲಿ ನಡೆದ `ಗಾಂಧಿ ಭಾರತ’ ಎಂಬ ವಿಷಯದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು, ಬೆಳಗಾವಿಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

Advertisement

ವಿದ್ಯಾರ್ಥಿನಿಯ ಸಾಧನೆಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here