• About
  • Advertise
  • Privacy & Policy
  • Contact
Sunday, November 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Bengaluru News

ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡುವಂತೆ ರಾಜ್ಯಪಾಲರಿಗೆ ಪತ್ರ!

Vijaya Sakshi News Desk by Vijaya Sakshi News Desk
June 7, 2025
in Bengaluru News
ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡುವಂತೆ ರಾಜ್ಯಪಾಲರಿಗೆ ಪತ್ರ!
0
SHARES
3
VIEWS
Share on Facebook

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಸುಮಾರು 11 ಮಂದಿ ಸಾವನ್ನಪ್ಪಿದ್ದರು. ಅಲ್ಲದೇ ಸಾಕಷ್ಟು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಪತ್ರ ಬರೆದಿದ್ದು, ನ್ಯಾಯಾಂಗ ತನಿಖೆ ಪೂರ್ಣವಾಗುವವರೆಗೂ ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡುವಂತೆ ಮನವಿ ಮಾಡಿದೆ.

ಘಟನೆ ಬಗ್ಗೆ ಸೂಕ್ತ ತನಿಖೆ ನಡೆಯಬೇಕು, ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸಿರುವ ಅಧಿಕಾರಿಗಳಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕು. ಜೊತೆಗೆ ತನಿಖೆ ಮುಗಿಯುವವರೆಗೂ 11 ಜನರ ಮಾರಣಹೋಮಕ್ಕೆ ನೇರ ಕಾರಣವಾಗಿರುವ ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡಬೇಕೆಂದು ಮನವಿ ಸಲ್ಲಿಸಲಾಗಿದೆ.

ಘಟನೆ ವಿವರ:

ಐಪಿಎಲ್​ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಆರ್​ಸಿಬಿ ತಂಡವನ್ನು ಅಭಿನಂದಿಸುವ ಹಾಗೂ ವಿಜಯೋತ್ಸವ ಸಮಾರಂಭ ಜೂನ್​​ 4ರಂದು ವಿಧಾನಸೌಧ ಹಾಗೂ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿತ್ತು. ಆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸೇರಿದಂತೆ ಸಚಿವರು, ಜನಪ್ರತಿನಿಧಿಗಳು ಹಾಗೂ ಅನೇಕ ಅಧಿಕಾರಿಗಳು ಭಾಗಿಯಾಗಿದ್ದರು.

ಖಾಸಗಿ ಕಂಪನಿಯೊಂದರ ಒಡೆತನದಲ್ಲಿರುವ ಆರ್​ಸಿಬಿ ತಂಡವನ್ನು ಸರ್ಕಾರದ ಅನುಮತಿ ಇಲ್ಲದೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​​ ಅವರ ನೇತೃತ್ವದಲ್ಲಿ ಸಮಾರಂಭ ಏರ್ಪಡಿಸಿ ಸನ್ಮಾನಿಸಲಾಗಿದೆ. ಬೃಹತ್ ಸಾರ್ವಜನಿಕ ಸಮಾರಂಭ ಇದಾಗಿದ್ದು, ಸಂಭವನೀಯ ಅನಾಹುತಗಳನ್ನು ಮನಗಂಡು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯೇ ಈ ಸಮಾರಂಭ ನಡೆಸಲು ಸಾಧ್ಯವಿಲ್ಲ ಎಂದಿತ್ತು. ಆದರೂ ಸಿಎಂ-ಡಿಸಿಎಂ ಅವರು ಹಠಕ್ಕೆ ಬಿದ್ದು ಅಧಿಕಾರ ದುರುಪಯೋಗಪಡಿಸಿಕೊಂಡು ಆರ್​ಸಿಬಿ ಎಂಬ ಖಾಸಗಿ ಕ್ರಿಕೆಟ್ ತಂಡವನ್ನು ವಿಧಾನಸೌಧ ಆವರಣಕ್ಕೆ ಕರೆಸಿಕೊಂಡು ಸನ್ಮಾನಿಸಿ, ಮಾಧ್ಯಮಗಳ ಮೂಲಕ ಭಾರೀ ಪ್ರಚಾರ ಮಾಡಿಸಿರುತ್ತಾರೆ. ಆ ಸಮಾರಂಭವನ್ನು ಕಣ್ತುಂಬಿಕೊಳ್ಳಲು ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರಿಂದ ನೂಕು ನುಗ್ಗಲು ಉಂಟಾಗಿ 11 ಮಂದಿ ಸಾವನ್ನಪ್ಪಿದ್ದರು.

Tags: BengalurucricketIPLkannadanewsKarnatakaSportsVijayasakshivijayasakshinews
ShareSendShare
Previous Post

ಯುವತಿ ವಿಚಾರಕ್ಕೆ ಕಿರಿಕ್: ಸ್ನೇಹಿತರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ!

Next Post

ಚಿನ್ನಸ್ವಾಮಿ ಕಾಲ್ತುಳಿತ: ಕೆಎಸ್’ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಚಿನ್ನಸ್ವಾಮಿ ಕಾಲ್ತುಳಿತ: ಕೆಎಸ್’ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ!

ಚಿನ್ನಸ್ವಾಮಿ ಕಾಲ್ತುಳಿತ: ಕೆಎಸ್'ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ!

Vijaya Sakshi E-Paper 29 Nov 2026
29 Nov 2026
Read E-Paper
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0

23 ವರ್ಷ ದೇಶಸೇವೆ ಸಲ್ಲಿಸಿ ಡಿ.1ರಂದು ತಾಯ್ನಾಡಿಗೆ ಮರಳಲಿರುವ ವೀರಯೋಧ ಮೈಬುಸಾಬ ಹೆಬ್ಬಳ್ಳಿ

November 28, 2026
ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಸಾಲದ ಹೊರೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕ್ಷೇತ್ರ ಪುನರ್ವಿಂಗಡಣೆ ಹಿಂದೆ ಮೋದಿ ರಾಜಕೀಯ ಲೆಕ್ಕಾಚಾರ? ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ!

November 28, 2026
ಮಾಂಜಾ ದಾರದಲ್ಲಿ ಸಿಲುಕಿ ವಿದ್ಯುತ್ ತಂತಿಗೆ ನೇತಾಡಿದ ಹದ್ದು; ರೋಚಕ ಕಾರ್ಯಾಚರಣೆಯಲ್ಲಿ ರಕ್ಷಣೆ

ಮಾಂಜಾ ದಾರದಲ್ಲಿ ಸಿಲುಕಿ ವಿದ್ಯುತ್ ತಂತಿಗೆ ನೇತಾಡಿದ ಹದ್ದು; ರೋಚಕ ಕಾರ್ಯಾಚರಣೆಯಲ್ಲಿ ರಕ್ಷಣೆ

November 28, 2026
Be aware of cybercrime

ಟೆಲಿಗ್ರಾಮ್‌ನಲ್ಲಿ ಬಂದ ಮೆಸೇಜ್ ನಂಬಿದ ರೈತ; 13.78 ಲಕ್ಷ ಕಳೆದುಕೊಂಡು ಕಂಗಾಲು!

November 28, 2026

Recent News

17
Be aware of cybercrime

ಟೆಲಿಗ್ರಾಮ್‌ನಲ್ಲಿ ಬಂದ ಮೆಸೇಜ್ ನಂಬಿದ ರೈತ; 13.78 ಲಕ್ಷ ಕಳೆದುಕೊಂಡು ಕಂಗಾಲು!

November 28, 2026
1
Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

23 ವರ್ಷ ದೇಶಸೇವೆ ಸಲ್ಲಿಸಿ ಡಿ.1ರಂದು ತಾಯ್ನಾಡಿಗೆ ಮರಳಲಿರುವ ವೀರಯೋಧ ಮೈಬುಸಾಬ ಹೆಬ್ಬಳ್ಳಿ

November 28, 2026
ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಸಾಲದ ಹೊರೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕ್ಷೇತ್ರ ಪುನರ್ವಿಂಗಡಣೆ ಹಿಂದೆ ಮೋದಿ ರಾಜಕೀಯ ಲೆಕ್ಕಾಚಾರ? ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ!

November 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper