ಚಿತ್ರದುರ್ಗ: ಟೈಯರ್ ಬ್ಲಾಸ್ಟ್, ಟೋಲ್ ಬಳಿ ಹೊತ್ತಿ ಉರಿದ ಬಸ್!

0
Spread the love

ಚಿತ್ರದುರ್ಗ:- ಟೈಯರ್ ಬ್ಲಾಸ್ಟ್ ಆಗಿ ಇಡೀ ಬಸ್ ಧಗಧಗನೆ ಹೊತ್ತಿ ಉರಿದ ಘಟನೆ ಇಲ್ಲಿನ ಗುಯಿಲಾಳು ಟೋಲ್ ಬಳಿ ಜರುಗಿದೆ.

Advertisement

ಬೆಂಗಳೂರಿಗೆ ಹೋಗುತ್ತಿದ್ದ ಮಾರ್ಗ ಮಧ್ಯದಲ್ಲಿ ಈ ಅವಘಡ ಸಂಭವಿಸಿದೆ. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here