ಕಲಬುರಗಿ:- KEA ಪರೀಕ್ಷಾ ಅಕ್ರಮಕ್ಕೆ ಸಹಕರಿಸಿದ ಆರೋಪದಡಿಯಲ್ಲಿ ಇಬ್ಬರು ಉಪನ್ಯಾಸಕರನ್ನ CID ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
ಅಫಜಲಪುರ ತಾಲೂಕಿನ ಬಸಣ್ಣ ಪೂಜಾರಿ & ಚಂದ್ರಕಾಂತ ಬಂಧಿತರು..ರಾಯಲ್ ಪಬ್ಲಿಕ್ ಸ್ಕೂಲ್ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ಅಧೀಕ್ಷಕ ಇನ್ನೊಬ್ಬ ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್ ಆಗಿದ್ರು.. ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳು ಇದೀಗ ಲಾಕ್ ಆಗಿದ್ದಾರೆ. ಹೀಗಾಗಿ CID ಬೀಸಿದ ಬಲೆಗೆ ಈವರೆಗೆ ಒಟ್ಟು 7 ಜನ ಅಂದರ್ ಆದಂತಾಗಿದೆ..