ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಮಹಾಲಕ್ಷ್ಮೀ ಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮೀ ನಗರ, ಎಚ್.ವಿ.ಕೆ.ಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ.
ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹೋಸ್ಪಿಟ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಳೆಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್ ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು,
ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್ವನ್ ಅಪಾರ್ಟ್‌ಮೆಂಟ್, ಯೆಸ್ ಹವನ ಅಪಾರ್ಟ್ ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್ ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.