ಗದುಗಿನ ಎಸ್‌ಎಸ್‌ಕೆ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಜೆ.ಯು ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಶಸ್ತಿ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಜೆ.ಎಚ್. ಉಮಚಗಿ ಅಭಿನಂದಿಸಿ, ಮುಂದೆ ತಾಲೂಕು ಮಟ್ಟದಲ್ಲಿ ಭಾಗವಹಿಸಿ ಸಾಧನ ಮಾಡಿ ಎಂದು ಹಾರೈಸಿದರು. ಶಾಲೆಯ ಮುಖ್ಯ ಗುರುಮಾತೆ ಶ್ರೀಮತಿ ಗುದಗಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳಿದ್ದರು.
Spread the love