ಸಿಎಂ ಬದಲಾವಣೆ ಫಿಕ್ಸ್! ಈ ಇಬ್ಬರಲ್ಲಿ ಒಬ್ಬರು CM ಆಗೋದು ಪಕ್ಕಾ – ಹೆಚ್ ವಿಶ್ವನಾಥ್ ಸ್ಫೋಟಕ ಹೇಳಿಕೆ

0
Spread the love

ಮೈಸೂರು: ಮುಂದಿನ ನವಂಬರ್ ಗೆ ಸಿಎಂ ಬದಲಾವಣೆ ಆಗುತ್ತದೆ. ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಇಬ್ಬರಲ್ಲಿ ಒಬ್ರು ಸಿಎಂ ಆಗ್ತಾರೆ ಎಂದು ವಿಧಾನ ಪರಿಷತ್​ ಸದಸ್ಯ ಹೆಚ್ ವಿಶ್ವನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

Advertisement

ಮೈಸೂರಿನಲ್ಲಿ ಮಾತನಾಡಿದ ಅವರು, ಮುಂದಿನ ನವಂಬರ್ ಗೆ ಸಿಎಂ ಬದಲಾವಣೆ ಆಗುತ್ತದೆ. ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಇಬ್ಬರಲ್ಲಿ ಒಬ್ರು ಸಿಎಂ ಆಗ್ತಾರೆ ಎಂದು ಹೇಳಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ಮಾತ್ನಾಡಿದ್ದು,

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎಂಎಲ್‌ಸಿ ಎಚ್. ವಿಶ್ವನಾಥ್ ತೀವ್ರವಾಗಿ ಟೀಕಿಸಿದ್ದಾರೆ.  ಡಿಕೆ ಶಿವಕುಮಾರ್‌ರನ್ನು ಮುಖ್ಯಮಂತ್ರಿಯಾಗಿ ಬಯಸಿದ್ದ ನಾವು ಈ ಘಟನೆಯಿಂದ ನಿರಾಸೆಗೊಂಡಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here