ಗುಂಡು ಪಿನ್ ಸುಚ್ಚಿ ಸಿಎಂ ಸಿದ್ದರಾಮಯ್ಯ ಬೆರಳಿಗೆ ಗಾಯ! ವೈದ್ಯರಿಂದ ಪ್ರಾಥಮಿಕ ಚಿಕಿತ್ಸೆ

0
Spread the love

ಬೆಂಗಳೂರು: ಕಾರ್ಯಕರ್ತರ ಮನವಿ ವೇಳೆ ಗುಂಡು ಪಿನ್ನು ಸುಚ್ಚಿ ಸಿಎಂ ಬೆರಳಿಗೆ ಗಾಯವಾಗಿದೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಜನಸ್ಪಂದನೆ ಕಾರ್ಯಕ್ರಮದ ಸಭೆಯ ವೇಳೆ ಗುಂಡು ಸೂಜಿ ಚುಚ್ಚಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೆ ಗಾಯವಾಗಿದೆ.

Advertisement

ಈ ವೇಳೆ ಮುಖ್ಯಮಂತ್ರಿಗಳು ಬೆರಳಿಗೆ ಕರ್ಚೀಫ್ ಸುತ್ತಿಕೊಂಡು ಸಭೆಗೆ ತೆರಳಿದರು. ಕೂಡಲೆ ಸ್ಥಳಕ್ಕೆ ಆಗಮಿಸಿದ ವೈದ್ಯರು ಬೆರಳಿಗೆ ಸಿದ್ದರಾಮಯ್ಯ ತಪಾಸಣೆ ಮಾಡಿದ ವೈದ್ಯರು ಪ್ರಥಮ ಚಿಕಿತ್ಸೆ​ ನೀಡಿದರು.


Spread the love

LEAVE A REPLY

Please enter your comment!
Please enter your name here