• About
  • Advertise
  • Privacy & Policy
  • Contact
Friday, November 6, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಬೆಳಗಾವಿ, ಬೀದರ್ ಸೇರಿ ಹಲವೆಡೆ ಇನ್ನೆರಡು ದಿನಗಳಲ್ಲಿ ಶೀತದಲೆಯ ಮುನ್ಸೂಚನೆ: ಇಂದಿನ ಹವಾಮಾನ ಹೀಗಿದೆ!

Vijaya Sakshi News Desk by Vijaya Sakshi News Desk
December 13, 2025
in Karnataka News
ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ!
0
SHARES
1
VIEWS
Share on Facebook

ಬೆಂಗಳೂರು:- ಬೆಳಗಾವಿ, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನ ಮುಂದುವರೆಯಲಿದೆ. ಮುಂದಿನ 2 ದಿನಗಳವರೆಗೆ ಕರ್ನಾಟಕದಾದ್ಯಂತ ತಾಪಮಾನದಲ್ಲಿ ಇಳಿಕೆಯಾಗಲಿದ್ದು, ಮುಂದಿನ 2 ದಿನಗಳಲ್ಲಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ವಿಜಯಪುರ, ರಾಯಚೂರು, ಯಾದಗಿರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ ಮತ್ತು ದಕ್ಷಿಣ ಒಳನಾಡಿನ ವಿಜಯನಗರ ಜಿಲ್ಲೆಗಳಲ್ಲಿ ತೀವ್ರ ಶೀತ ಅಲೆಯ ಸಾಧ್ಯತೆ ಹೆಚ್ಚು.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tags: BengalurukannadanewsKarnatakaRainVijayasakshivijayasakshinews
ShareSendShare
Previous Post

ಭದ್ರಾವತಿಯಲ್ಲಿ ಡಬಲ್‌ ಮರ್ಡರ್: ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ ಭೀಕರ ಕೊಲೆ, ಐವರು ಅರೆಸ್ಟ್

Next Post

ಬೆಂಗಳೂರಿನಲ್ಲಿ ಹಿಟ್‌ ಆ್ಯಂಡ್ ರನ್: ಇಬ್ಬರು ಮಹಿಳಾ ಕಾರ್ಮಿಕರು ಸಾವು!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಎರಡು ಬೈಕ್​ಗಳ ನಡುವೆ ಅಪಘಾತ: ಓರ್ವ ಸಾವು.. ಇಬ್ಬರು ಗಂಭೀರ!

ಬೆಂಗಳೂರಿನಲ್ಲಿ ಹಿಟ್‌ ಆ್ಯಂಡ್ ರನ್: ಇಬ್ಬರು ಮಹಿಳಾ ಕಾರ್ಮಿಕರು ಸಾವು!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

November 6, 2026
ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

November 6, 2026
ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿ ವೇಳೆ ಮಣ್ಣು ಕುಸಿತ; ತಾಂತ್ರಿಕ ಸಿಬ್ಬಂದಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿ ವೇಳೆ ಮಣ್ಣು ಕುಸಿತ; ತಾಂತ್ರಿಕ ಸಿಬ್ಬಂದಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

November 6, 2026
ಮುಖ್ಯ ನ್ಯಾಯಮೂರ್ತಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕೇರಳ ಕಾಂಗ್ರೆಸ್ʼಗೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ನ್ಯಾಯಮೂರ್ತಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕೇರಳ ಕಾಂಗ್ರೆಸ್ʼಗೆ ಸುಪ್ರೀಂ ಕೋರ್ಟ್ ನೋಟಿಸ್

November 6, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

November 6, 2026
ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

November 6, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper