• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Dharwad

ಅಗತ್ಯ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ

Vijaya Sakshi News Desk by Vijaya Sakshi News Desk
October 24, 2025
in Dharwad
ಅಗತ್ಯ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಧಾರವಾಡ: ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ಮತದಾರರ ಜಾಗೃತಿಗಾಗಿ ಅಗತ್ಯ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಪಶ್ಚಿಮ ಪದವೀಧರ ಕ್ಷೇತ್ರದ ಧಾರವಾಡ ಜಿಲ್ಲಾ ಸಹಾಯಕ ಮತದಾರರ ನೋಂದಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಅವರು ಶುಕ್ರವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪಶ್ಚಿಮ ಪದವೀಧರ ಮತಕ್ಷೇತ್ರದ ಮತದಾರರ ನೋಂದಣಿಗೆ ಸಂಬಂಧಿಸಿದಂತೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿ, ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಮಾತನಾಡಿದರು.

ಸಹಾಯಕ ಮತದಾರರ ನೋಂದಣಾಧಿಕಾರಿಗಳು ಮತ್ತು ನಿಯೋಜಿತ ಅಧಿಕಾರಿಗಳು ಮತದಾರರ ಪಟ್ಟಿಗೆ ಸೇರಲು ಅರ್ಹ ಮತದಾರರನ್ನು ಗುರುತಿಸಿ, ಶೀಘ್ರವಾಗಿ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಶಿಕ್ಷಕರು ಪದವೀಧರರಾಗಿದ್ದರೆ, ಅಂತಹ ಶಿಕ್ಷಕರು ಅರ್ಜಿಗಳನ್ನು ಭರ್ತಿ ಮಾಡುವಂತೆ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.

ತಹಸೀಲ್ದಾರರು ಜಿಲ್ಲೆಯಲ್ಲಿರುವ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ, ಎಲ್ಲ ಪದವೀಧರರಿಗೆ ಚುನಾವಣೆಯ ಬಗ್ಗೆ ಮಾಹಿತಿ ನೀಡಿ, ವಿಶ್ವವಿದ್ಯಾಲಯಗಳಲ್ಲಿನ ಪದವೀಧರರನ್ನು ಸಂಪರ್ಕಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಜಿ.ಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಉಪ ವಿಭಾಗಾಧಿಕಾರಿ ಶಾಲಿನ್ ಹುಸೇನ, ಎಲ್ಲಾ ತಾಲೂಕುಗಳ ತಹಸೀಲ್ದಾರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BreakingNewsDivya prabhugadagnewsKarnatakaVijayasakshivijayasakshinews
ShareSendShare
Previous Post

ಖ್ಯಾತ ಸಂಗೀತ ನಿರ್ದೇಶಕ ಸಚಿನ್‌ ಸಂಘ್ವಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಬಂಧನ

Next Post

ಮಾಜಿ ಸಚಿವ ಕಳಕಪ್ಪ ಬಂಡಿಯವರಿಗೆ ಸನ್ಮಾನ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮಾಜಿ ಸಚಿವ ಕಳಕಪ್ಪ ಬಂಡಿಯವರಿಗೆ ಸನ್ಮಾನ

ಮಾಜಿ ಸಚಿವ ಕಳಕಪ್ಪ ಬಂಡಿಯವರಿಗೆ ಸನ್ಮಾನ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

October 31, 2026
‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ಸಕ್ಕರೆಗೆ 50 ರೂ. ಎಂಎಸ್‌ಪಿ ನಿಗದಿಗೆ ಸಿಎಂ ಒತ್ತಾಯ; ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರ!

October 31, 2026
ಬಾಲಿವುಡ್‌ಗೆ ಮತ್ತೊಂದು ಆಘಾತ; ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ದಿಢೀರ್ ನಿಧನ!

ಬಾಲಿವುಡ್‌ಗೆ ಮತ್ತೊಂದು ಆಘಾತ; ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ದಿಢೀರ್ ನಿಧನ!

October 31, 2026
ದೀಪಾವಳಿಗೆ ಬೆಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ!

ದೀಪಾವಳಿಗೆ ಬೆಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ!

October 31, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

October 31, 2026
‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ಸಕ್ಕರೆಗೆ 50 ರೂ. ಎಂಎಸ್‌ಪಿ ನಿಗದಿಗೆ ಸಿಎಂ ಒತ್ತಾಯ; ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರ!

October 31, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper