ಹೆಮ್ಮೆಯ ಸೈನಿಕರಿಗೆ ಅಭಿನಂದನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಾರತೀಯ ಪ್ರವಾಸಿಗರನ್ನು ಹತ್ಯೆ ಮಾಡಿದ ಭಯೋತ್ಪಾದಕರ ವಿರುದ್ಧ ಭಾರತ ಸರ್ಕಾರ ಆಪರೇಷನ್ ಸಿಂಧೂರ ಹೆಸರಿನಲ್ಲಿ ಕಾರ್ಯಾಚಾರಣೆ ನಡೆಸಿ ಪಾಕಿಸ್ತಾನದೊಳಗೇ ನುಗ್ಗಿ ಉಗ್ರರ ತರಬೇತಿ ಕೇಂದ್ರ ಮತ್ತು 100 ಉಗ್ರರ ಸದ್ದಡಗಿಸಿದ ಭಾರತೀಯ ಯೋಧರಿಗೆ ಮತ್ತು ಈ ಕಾರ್ಯಾಚಾರಣೆಯಲ್ಲಿ ತನ್ನದೇ ಆದ ಯುದ್ಧ ನೀತಿಯನ್ನು ಅನುಸರಿಸಿ ಮತಾಂಧತೆಯಿಂದ ತುಂಬಿಕೊಂಡಿರುವ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ ದೇಶದ ರಕ್ಷಣಾ ಯೋಧರಿಗೆ ಗದಗ ಜಿಲ್ಲಾ ಜೆಡಿಎಸ್ ಪಕ್ಷದ ಯುವ ಘಟಕದ ಅಧ್ಯಕ್ಷ ದೇವಪ್ಪ ಈ.ಮಲ್ಲಸಮುದ್ರ ಪತ್ರಿಕಾ ಪ್ರಕಟಣೆಯ ಮೂಲಕ ಅಭಿನಂದಿಸಿದ್ದಾರೆ.

Advertisement

Spread the love

LEAVE A REPLY

Please enter your comment!
Please enter your name here