HomeGadag Newsಗೋದಾಮು ನಿರ್ಮಾಣಕ್ಕೆ ಚಾಲನೆ

ಗೋದಾಮು ನಿರ್ಮಾಣಕ್ಕೆ ಚಾಲನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಎಪಿಎಂಸಿಯಲ್ಲಿನ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಗೋದಾಮು ನಿರ್ಮಾಣ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ, ರೈತ ಮುಖಂಡ ಪರಮೇಶಪ್ಪ ಜಂತಲಿ, ಬಿ.ಬಿ. ಅಸೂಟಿ, ಸಿದ್ದು ಪಾಟೀಲ, ಅಶೋಕ ಮಂದಾಲಿ, ಎಸ್.ಎನ್. ಬಳ್ಳಾರಿ ಸೇರಿದಂತೆ ರೈತರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!