Crime News: ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ! ಆರೋಪಿ ಪರಾರಿ

0
Spread the love

ಮಧ್ಯಪ್ರದೇಶ: ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ. ಆರೋಪಿಯ ಪತ್ನಿ ಮತ್ತು 21 ವರ್ಷದ ಮಗಳು ಇಂದು ಈ ಸಂಬಂಧ ಲವ್ಕುಶ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 40 ವರ್ಷದ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

Advertisement

ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಅತ್ಯಾಚಾರ, ಆರೋಪಿ ತನ್ನ ಮಗಳನ್ನು 18 ವರ್ಷಕ್ಕಿಂತ ಕಡಿಮೆ ವಯಸ್ಸಿನಿಂದಲೂ ಅತ್ಯಾಚಾರವೆಸಗುತ್ತಿದ್ದರಿಂದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿಯೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಛತ್ತರ್‌ಪುರ ಎಸ್ಪಿ ತಿಳಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here