ತುಮಕೂರು: ಅಂಗನವಾಡಿಯಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿ, ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅದೃಷ್ಟವಶಾತ್ 14 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು, ಅಡುಗೆ ಮಾಡಲು ಇಟ್ಟಿದ್ದ ಕುಕ್ಕರ್ ಅಜಾಗರೂಕತೆಯಿಂದ ಬ್ಲಾಸ್ಟ್ ಶಂಕೆಯಾಗಿದ್ದು, ಸಿಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



