ಆಂಧ್ರದಲ್ಲಿ ಕೋವಿಡ್ ಹೆಚ್ಚಳ; ಕರ್ನಾಟಕದಲ್ಲೂ 32 ಮಂದಿಗೆ ಸೋಂಕು ಪತ್ತೆ!

ಬೆಂಗಳೂರು: ನೆರೆ ರಾಜ್ಯ ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಸೋಂಕಿನ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಲಬುರ್ಗಿ ಜೈಲಿನಿಂದ ಎಸ್ಕೇಪ್ ಆಗಿದ್ದ ಆರೋಪಿಗೆ ಗುಂಡು ಹಾರಿಸಿ ಅರೆಸ್ಟ್! ಇನ್ನಿಬ್ಬರಿಗಾಗಿ ಶೋಧ ರಾಜ್ಯದಲ್ಲಿ ಈವರೆಗೆ 32ಕ್ಕೂ ಹೆಚ್ಚು ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಆಂಧ್ರಪ್ರದೇಶದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಚರ್ಚೆ ನಡೆಯುತ್ತಿರುವ ನಡುವೆಯೇ ಕರ್ನಾಟಕದಲ್ಲೂ ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಆದರೆ ಸದ್ಯ ರಾಜ್ಯದಲ್ಲಿ ದಾಖಲಾಗಿರುವ ಪ್ರಕರಣಗಳು ಗಂಭೀರ ಸ್ವರೂಪದಲ್ಲಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಜೂನ್ … Continue reading ಆಂಧ್ರದಲ್ಲಿ ಕೋವಿಡ್ ಹೆಚ್ಚಳ; ಕರ್ನಾಟಕದಲ್ಲೂ 32 ಮಂದಿಗೆ ಸೋಂಕು ಪತ್ತೆ!