• About
  • Advertise
  • Privacy & Policy
  • Contact
Sunday, November 8, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಯುವ ಮತದಾರರಲ್ಲಿ ಅರಿವು ಮೂಡಿಸಿ: ಪಿ.ಎಸ್. ವಸ್ತ್ರದ

Vijaya Sakshi News Desk by Vijaya Sakshi News Desk
November 10, 2025
in Gadag News
ಯುವ ಮತದಾರರಲ್ಲಿ ಅರಿವು ಮೂಡಿಸಿ: ಪಿ.ಎಸ್. ವಸ್ತ್ರದ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬ. ಪ್ರತಿಯೊಬ್ಬ ನಾಗರಿಕನು ತನ್ನ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರದ ವಿವಿಧ ಇಲಾಖೆ, ಶಿಕ್ಷಣ ಸಂಸ್ಥೆಗಳು ಹಾಗೂ ಸಾಮಾಜಿಕ ಸಂಘಟನೆಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಕರೆ ನೀಡಿದರು.

ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಮತದಾರರ ಜಾಗೃತಿ ಮತ್ತು ಪಾಲ್ಗೊಳ್ಳುವಿಕೆ (SVEEP) ಸಭೆಯಲ್ಲಿ ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಮತದಾರರಲ್ಲಿ ಅರಿವು ಮೂಡಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯುವ ಮತದಾರರು ಚುನಾವಣೆಯ ಪ್ರಮುಖ ಶಕ್ತಿ. ಅವರಲ್ಲಿ ಅರಿವು ಮೂಡಿಸಲು ಸಾಮಾಜಿಕ ಜಾಲತಾಣಗಳ ಸದ್ಬಳಕೆ ಮಾಡಿಕೊಳ್ಳಬೇಕು. ವಿಡಿಯೋ, ಪೋಸ್ಟರ್, ಸಣ್ಣ ಜಾಹೀರಾತುಗಳ ಮೂಲಕ ಮತದಾನದ ಮಹತ್ವವನ್ನು ತಲುಪಿಸಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸದಸ್ಯರಿಗೆ ಮತದಾರರ ಶೇಕಡಾವಾರು ಹೆಚ್ಚಿಸುವ ಕಾರ್ಯವನ್ನು ಗುರಿಯನ್ನಾಗಿಸಿಕೊಂಡು ಕಾರ್ಯಯೋಜನೆ ರೂಪಿಸಬೇಕು ಎಂದು ಸೂಚಿಸಿದರು.

SVEEP ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಜಿಲ್ಲೆಯ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಿ, ಪ್ರಜಾಸತ್ತಾತ್ಮಕ ಚೇತನ ಹೆಚ್ಚಿಸುವುದು ಸಭೆಯ ಪ್ರಮುಖ ಉದ್ದೇಶವಾಗಿದೆ ಎಂದು ಪಿ.ಎಸ್. ವಸ್ತ್ರದ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಜಿ.ಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಸಹಾಯಕ ಆಯುಕ್ತ ಗಂಗಪ್ಪ ಎಂ, ಆರ್.ಎಸ್. ಬುರಡಿ, ಸಿದ್ದಲಿಂಗ ಮಸಾನಾಯಕ, ಡಾ. ಎಸ್.ಎಸ್. ನೀಲಗುಂದ, ಪದ್ಮಾವತಿ ಜಿ, ಅಮಿತ್ ಬಿದರಿ, ವಸಂತ ಮಡ್ಲೂರ, ಶಿವಕುಮಾರ ಕುರಿಯವರ, ಶರಣು ಗೊಗೇರಿ, ಜಿ.ಎಂ. ಮುಂದಿನಮಣಿ, ಕೆ. ಮಹಾಂತೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಸೀಲ್ದಾರರು, ಶಿಕ್ಷಣ ಇಲಾಖೆಯ ಪ್ರತಿನಿಧಿಗಳು ಹಾಗೂ SVEEP ನೊಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತ್ಯೇಕವಾಗಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಶಾಲೆ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳು, ಮತದಾರರ ರ್ಯಾಲಿಗಳು, ಕಿರುಚಿತ್ರ ಪ್ರದರ್ಶನ, ಮತದಾರ ಪ್ರೋತ್ಸಾಹ ಸ್ಪರ್ಧೆಗಳು ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಪಿ.ಎಸ್. ವಸ್ತ್ರದ ಸಲಹೆ ನೀಡಿದರು.

Tags: BreakingNewsgadagnewsKarnatakasveep meetingVijayasakshivijayasakshinews
ShareSendShare
Previous Post

ಹುಬ್ಬಳ್ಳಿ| ಬಿವಿಬಿ ಕಾಲೇಜು ಮುಂಭಾಗದಲ್ಲಿ ಹೊತ್ತಿ ಉರಿದ ಕಾರು: ತಪ್ಪಿದ ದುರಂತ

Next Post

ಜೀವನ ವಿಕಾಸಕ್ಕೆ ಧರ್ಮಾಚರಣೆ ಅವಶ್ಯಕ: ಡಾ. ವೀರಸೋಮೇಶ್ವರ ಜಗದ್ಗುರುಗಳು

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಜೀವನ ವಿಕಾಸಕ್ಕೆ ಧರ್ಮಾಚರಣೆ ಅವಶ್ಯಕ: ಡಾ. ವೀರಸೋಮೇಶ್ವರ ಜಗದ್ಗುರುಗಳು

ಜೀವನ ವಿಕಾಸಕ್ಕೆ ಧರ್ಮಾಚರಣೆ ಅವಶ್ಯಕ: ಡಾ. ವೀರಸೋಮೇಶ್ವರ ಜಗದ್ಗುರುಗಳು

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

November 7, 2026
ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper