HomeSports Newsಸಿನಿಮಾ ರೀತಿ ಮಲ್ಟಿಪ್ಲೆಕ್ಸ್‌ಗಳಲ್ಲಿ ಕ್ರಿಕೆಟ್ ಪ್ರದರ್ಶನ: BCCI-PVR ಒಪ್ಪಂದ!?

ಸಿನಿಮಾ ರೀತಿ ಮಲ್ಟಿಪ್ಲೆಕ್ಸ್‌ಗಳಲ್ಲಿ ಕ್ರಿಕೆಟ್ ಪ್ರದರ್ಶನ: BCCI-PVR ಒಪ್ಪಂದ!?

For Dai;y Updates Join Our whatsapp Group

Spread the love

ಕ್ರಿಕೆಟ್ ಪ್ರೇಮಿಗಳಿಗೆ ಶೀಘ್ರದಲ್ಲೇ ಗುಡ್ ನ್ಯೂಸ್ ಒಂದು ಸಿಗಲಿದೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ರೀತಿ ಕ್ರಿಕೆಟ್ ಪ್ರದರ್ಶನ ಮಾಡಲು ಪಿವಿಆರ್ ಮುಂದಾಗಿದ್ದು, ಈ ಸಂಬಂಧ BCCI ಜೊತೆ ಒಪ್ಪಂದ ಮಾಡಿಕೊಳ್ಳಲು ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.

ಭಾರತದ 30 ಸಿಟಿಗಳ ಪಿವಿಆರ್‌ಗಳು ಕ್ರಿಕೆಟ್ ಪ್ರದರ್ಶನಕ್ಕೆ ಅವಕಾಶ ಪಡೆದಿವೆ ಎಂದು ಮೂಲಗಳು ತಿಳಿಸಿದ್ದು, ಕರ್ನಾಟಕದ ಬೆಂಗಳೂರು, ಧಾರವಾಡ ಹಾಗೂ ಮಹಾರಾಷ್ಟ್ರ, ಗುಜರಾತ್, ಹೈದರಾಬಾದ್ ಸೇರಿದಂತೆ ಹಲವೆಡೆ ಪ್ರದರ್ಶನ ಸಾಧ್ಯತೆ ಎನ್ನಲಾಗುತ್ತಿದೆ.

ಸಿನಿಮಾ ಆಕ್ಟ್ ಪ್ರಕಾರ ಸೆನ್ಸಾರ್ ಇಲ್ಲದೇ ಥಿಯೇಟರ್ ಹಾಗೂ ಪಿವಿಆರ್‌ನಲ್ಲಿ ಏನನ್ನೂ ಪ್ರದರ್ಶನ ಮಾಡುವ ಹಾಗಿಲ್ಲ. ಒಂದು ವೇಳೆ ಕ್ರಿಕೆಟ್ ಪ್ರದರ್ಶನಕ್ಕೆ ಅನುಮತಿ ಸಿಕ್ಕರೆ ಸಿನಿಮಾ ಕಥೆ ಅಷ್ಟೆ ಎನ್ನುವ ಪರಿಸ್ಥಿತಿ ಎದುರಾಗಲಿದೆ. ಈಗಾಗಲೇ ಜನರಿಲ್ಲದೇ ಥಿಯೇಟರ್, ಸಿಂಗಲ್ ಸ್ಕ್ರೀನ್‌ಗಳು ಸಮಸ್ಯೆ ಎದುರಿಸುತ್ತಿವೆ. ಈಗ ಕ್ರಿಕೆಟ್, ಮುಂದಿನ ದಿನಗಳಲ್ಲಿ ಬೇರೆ ಪ್ರದರ್ಶನಗಳಿಗೆ ಪಿವಿಆರ್ ಒಪ್ಪಿಕೊಂಡರೆ ಸಿನಿಮಾಗಳಿಗೆ ಕುತ್ತು ಬರುವುದು ಗ್ಯಾರಂಟಿಯಾಗಲಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!