ಗದಗ: ಕಾರ್ಮಿಕ ದಿನಾಚರಣೆಯ ಅಂಗವಾಗಿ ಕಟ್ಟಡ ನಿರ್ಮಾಣ ಕಾರ್ಮಿಕರ ಮಹಾಸಂಘದ ವತಿಯಿಂದ ಕ್ರಿಕೆಟ್ ಪಂದ್ಯ ಹಮ್ಮಿಕೊಳ್ಳಲಾಗಿತ್ತು. ಈ ಪಂದ್ಯದಲ್ಲಿ ಆಲೂಮಿನಿಯಂ ತಂಡವು ಜಯಶಾಲಿಯಾದರೆ, ವೆಲ್ಡಿಂಗ್ ತಂಡವು ರನ್ನರ್ ಅಪ್ ಸ್ಥಾನ ಪಡೆಯಿತು. ಈ ಎರಡೂ ತಂಡದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಬಹುಮಾನವನ್ನು ವಿತರಿಸಿದರು. ಈ ಸಂರ್ಭದಲ್ಲಿ ಎಲ್ಲ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Advertisement