ಮಂಡ್ಯ:- ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಕಾಳೇನಹಳ್ಳಿ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ.
Advertisement
ಹೆಂಡ್ತಿ ಶೀಲ ಶಂಕಿಸಿ ಗಂಡನೇ ತನ್ನ ಪತ್ನಿಯನ್ನು ಕೊಲೆಗೈದಿದ್ದಾನೆ. ಲೋಕೇಶ್ ಕೊಲೆಗೈದ ಆರೋಪಿ. 36 ವರ್ಷದ ಶ್ವೇತಾ ಮೃತ ಹೆಂಡ್ತಿ.
ಸ್ಥಳಕ್ಕ ಮಂಡ್ಯ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಲೋಕೇಶನ್ನು ಬಂಧಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಕೃತ್ಯ ಕುರಿತ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.