ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ಹಾವುಗಳು, ಸರೀಸೃಪಗಳು ಸೀಜ್!

0
Spread the love

ದೇವನಹಳ್ಳಿ:- ಅಕ್ರಮವಾಗಿ ಸಾಗಿಸುತ್ತಿದ್ದ ಹಾವುಗಳು, ಸರೀಸೃಪಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜರುಗಿದೆ.

Advertisement

ಪ್ರಯಾಣಿಕನೋರ್ವ ಇಂಡಿಗೋ 6E1056 ವಿಮಾನದಲ್ಲಿ ಬ್ಯಾಂಕಾಕ್​ನಿಂದ ಬೆಂಗಳೂರಿಗೆ ಬಂದಿದ್ದ. ಈ ವೇಳೆ ಆತನ ಲಗೇಜ್ ಬ್ಯಾಗ್ ಪರಿಶೀಲನೆ ಮಾಡಿದಾಗ ಹಾವು ಸೇರಿದಂತೆ ಇತರೆ ಸರೀಸೃಪಗಳು ಪತ್ತೆ ಆಗಿವೆ. ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ. ಸದ್ಯ ಕಸ್ಟಮ್ಸ್ ಅಧಿಕಾರಿಗಳು ಎಲ್ಲವನ್ನೂ ವಶಕ್ಕೆ ಪಡೆದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here