ಧಾರವಾಡ: ಬೌದ್ಧ ಧರ್ಮಗುರು ದಲೈ ಲಾಮಾ ಅವರು ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪರವಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್, ಡಿಸಿಪಿ ಮಾನಿಂಗ ನಂದಗಾವಿ, ಉಪವಿಭಾಗಾಧಿಕಾರಿ ಶಾಲಾಂ ಹುಸೇನ್, ಹುಬ್ಬಳ್ಳಿ ನಗರ ತಹಸೀಲ್ದಾರ ಮಹೇಶ್ ಗಸ್ತಿ, ಕಂದಾಯ ನಿರೀಕ್ಷಕ ರವಿ ಬೆನ್ನೂರ ಮುಂತಾದವರು ಉಪಸ್ಥಿತರಿದ್ದರು.
Trending Now



